ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ
ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ