ಡಾ. ಪುರುಷೋತ್ತಮ ಬಿಳಿಮಲೆಯವರ ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ
“ಬ್ರಿಟೀಷರ ಭೂಕಂದಾಯವನ್ನು ವಿರೋಧಿಸಿ ನಡೆದ ಹೋರಾಟಗಳು ಅಸಂಖ್ಯ. ದಕ್ಷಿಣ ಕನ್ನಡ ಮತ್ತು ಕೊಡಗು ಪ್ರದೇಶಗಳಲ್ಲಿ ಬ್ರಿಟೀಷರು ಭೂಸ್ವಾಮ್ಯ ಮತ್ತು ಭೂಕಂದಾಯಕ್ಕೆ ಸಂಬಂಧಿಸಿ ಜಾರಿಗೆ ತಂದ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟದ ಕತೆ ಮೈನವಿರೇಳಿಸುವಂತಹುದು. ರೈತರ ಕೆಚ್ಚು, ವಿಶ್ವಾಸ, ಹೇಗಾದರೂ ಮಾಡಿ ಬ್ರಿಟೀಷರ ಕಂದಾಯ ಹೊರೆಯಿಂದ ಮುಕ್ತವಾಗಬೇಕು ಎಂಬ ಅವರ ಪ್ರಯತ್ನವನ್ನು ಸಾರುವ ಘಟನೆಯ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಡಾ. ಪುರುಷೋತ್ತಮ ಬಿಳಿಮಲೆ ಮಾಡಿದ್ದಾರೆ. ”
‘ಅಮರ ಸುಳ್ಯದ ರೈತ ಹೋರಾಟ’ ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ ಇಲ್ಲಿದೆ.