ಮರೆತುಹೋದ ಆಸ್ಟ್ರೇಲಿಯನ್ನರ ನೋವಿನ ನೈಜ ಕಥೆಗಳು: ವಿನತೆ ಶರ್ಮ ಅಂಕಣ
“ತಮ್ಮ ನಲವತ್ತನೇ ವಯಸ್ಸಿನಿಂದ ಹೀಗೆ ಕಾಡೊಳಗಿನ ಬೈರಾಗಿಯಾಗಿ ಬದುಕಿದ ಗ್ರೆಗೊರಿ ಐವತ್ತನೇ ವಯಸ್ಸಿನಲ್ಲಿ ಕಾಡಿನಿಂದ ಸಂಪೂರ್ಣ ಹೊರಬಿದ್ದರು. ಅವರಿಗೆ ಅಗೋಚರವಾದ ಹಿರೀಕರು ಕಾಡಿನಿಂದ ಅವರನ್ನು ಹೊರನೂಕಿದರಂತೆ….”
Read MorePosted by ಡಾ. ವಿನತೆ ಶರ್ಮ | Jun 27, 2020 | ಅಂಕಣ |
“ತಮ್ಮ ನಲವತ್ತನೇ ವಯಸ್ಸಿನಿಂದ ಹೀಗೆ ಕಾಡೊಳಗಿನ ಬೈರಾಗಿಯಾಗಿ ಬದುಕಿದ ಗ್ರೆಗೊರಿ ಐವತ್ತನೇ ವಯಸ್ಸಿನಲ್ಲಿ ಕಾಡಿನಿಂದ ಸಂಪೂರ್ಣ ಹೊರಬಿದ್ದರು. ಅವರಿಗೆ ಅಗೋಚರವಾದ ಹಿರೀಕರು ಕಾಡಿನಿಂದ ಅವರನ್ನು ಹೊರನೂಕಿದರಂತೆ….”
Read MorePosted by ಡಾ. ವಿನತೆ ಶರ್ಮ | Feb 22, 2020 | ಅಂಕಣ |
“ಆಕೆಯ ಮನೆಯಂಗಳದ ಕೈತೋಟದಲ್ಲಿದ್ದ ಗಿಡಮರಗಳು, ಸುಮಾರು ಹದಿನೈದು ಗೊಬ್ಬರ ಡಬ್ಬಗಳು, ಬಕೆಟ್ಟುಗಳು, ಮೂರು ಗೊಬ್ಬರ ಹುಳುಗಳ ಕೇಂದ್ರಗಳು, ಒಂದು ದೊಡ್ಡ ಇಡೀ ಬಾತ್ ಟಬ್ಬನ್ನು ಗೊಬ್ಬರ ಹುಳು ಸಾಕಾಣಿಕೆ ಕೇಂದ್ರವನ್ನಾಗಿರಿಸಿದ ಪ್ರಯತ್ನ, ಮೂಲೆಯಲ್ಲಿದ್ದ ಕೋಳಿಸಾಕಾಣಿಕೆ ಕೇಂದ್ರ ಎಲ್ಲವನ್ನೂ ನೋಡಿ ಅಬ್ಬಾಬ್ಬಾ ಎಂದೆ. ನನ್ನನ್ನು ಬೆರಗಾಗಿಸಿದ ವಿಷಯವೆಂದರೆ ಆಕೆಯ ಈ ಎಲ್ಲಾ ಪ್ರಯತ್ನಗಳಲ್ಲಿ ತೊಂಭತ್ತು ಭಾಗಕ್ಕೆ ಯಾವುದೇ ಹಣ ಹೂಡಿಕೆಯಿಲ್ಲದಿದ್ದದ್ದು….”
Read MorePosted by ಡಾ. ವಿನತೆ ಶರ್ಮ | Jan 25, 2020 | ಅಂಕಣ |
“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”
Read MorePosted by ಡಾ. ವಿನತೆ ಶರ್ಮ | Oct 5, 2019 | ಅಂಕಣ |
“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”
Read MorePosted by ಡಾ. ವಿನತೆ ಶರ್ಮ | Sep 7, 2019 | ಅಂಕಣ |
“ವಿಶೇಷ ಸಾಮರ್ಥ್ಯರಿಗೆ ಕಷ್ಟಗಳಿಗಿಂತ ಸವಾಲುಗಳೇ ಹೆಚ್ಚು. ಹೆಚ್ಚಿನಪಾಲು ಸಮಾಜ ಅವರನ್ನು, ಅವರ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸೋತಿದೆ ಅನಿಸುತ್ತದೆ. ನನ್ನ ಪಕ್ಕ ಸ್ಕೂಟರಿನಲ್ಲಿ ಸಾಗಿದ್ದ ಅವರಿಬ್ಬರೂ ರಸ್ತೆಯ ಏರುತಗ್ಗುಗಳ ಪ್ರಕಾರ ವೇಗವನ್ನು ನಿಯಂತ್ರಿಸುತ್ತಿದ್ದರು. ಅವನ, ಅವಳ ಅಂದಿನ ದಿನದಲ್ಲಿ ಅದೇನೆಲ್ಲಾ ಏರುತಗ್ಗುಗಳಿದ್ದವೋ ಯಾರು ಬಲ್ಲರು? ಇಬ್ಬರಿಗೂ ಆ ದಿನ ಎರಡು ಹೊತ್ತಿನ ಪೂರ್ತಿ ಊಟ ಸಿಕ್ಕಿತ್ತೇ?”
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
