ಮಂಜುನಾಥನ ದಯೆಯಲ್ಲಿ ಕುದುರೆ ಜೂಜು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಜೂಜಾಡೋರು, ಕುದುರೆ ಬಾಲಕ್ಕೆ ದುಡ್ಡು ಕಟ್ಟೋರು ಅಂದರೆ ಮುಖ ಮುರಿಯೋರಿಗೆ ಇದೆಲ್ಲಾ ವಿಚಿತ್ರ ಅನ್ನಿಸಬಹುದು. ನನಗೂ ಹಾಗೇ ಅನ್ನಿಸ್ತಿತ್ತು.
Read Moreಜೂಜಾಡೋರು, ಕುದುರೆ ಬಾಲಕ್ಕೆ ದುಡ್ಡು ಕಟ್ಟೋರು ಅಂದರೆ ಮುಖ ಮುರಿಯೋರಿಗೆ ಇದೆಲ್ಲಾ ವಿಚಿತ್ರ ಅನ್ನಿಸಬಹುದು. ನನಗೂ ಹಾಗೇ ಅನ್ನಿಸ್ತಿತ್ತು.
Read Moreಹಲವಾರು ವರ್ಷಗಳ ಹಿಂದಿನ ಮಾತು. ಆಗತಾನೆ ಇಂಡಿಯಾದಲ್ಲಿ ಟಿವಿಕ್ರಾಂತಿ ಶುರುವಾಗಿತ್ತು. ಅಲ್ಲಿಯ ಟಿವಿ ಹಿಡಿಯಲೋಸುಗ ದೊಡ್ಡ ಡಿಶ್ ಆಂಟೆನಾ ಹಾಕಲು ಗೆಳೆಯನೊಬ್ಬನ ಮನೆಯಲ್ಲಿ ನಾವೆಲ್ಲಾ ಒಟ್ಟುಗೂಡಿದ್ದೆವು.
Read Moreಆ ಚಿಕ್ಕಮನೆಯಲ್ಲಿ ಬೆಳಗಾ ಮುಂಚೆ ಕೇಳುತ್ತಿದ್ದ ಸಿಟಿ ಮಾರ್ಕೆಟ್ ಮಸೀದಿಯ ನಮಾಜಿನ ಕರೆ ಮೈದಡವಿ ಎಬ್ಬಿಸುತ್ತಿತ್ತು. ಅದೆಂದೂ ಬೇಡದ್ದು ಅನಿಸುತ್ತಿರಲಿಲ್ಲ.
Read Moreಕಿವಿಯಲ್ಲಿ ಇಯರ್ ಫೋನ್ ಇದ್ದರೂ ನಾನು ಸಂಗೀತ ಕೇಳುತ್ತಿರಲಿಲ್ಲ. ಇಷ್ಟು ಹೊತ್ತಿಗೆ ನವ್ಯ, ನವ್ಯೋತ್ತರ ಭಾರವಾಗಿ ಕಾಣುತ್ತಿತ್ತು. ವಾಕ್ಯ ಎಲ್ಲಿ ಶುರುವಾಗಿ ಎಲ್ಲಿ ಕೊನೆಯಾಗುತ್ತಿದೆ ಎಂದು ಗೊತ್ತಾಗದಷ್ಟು ಗಲಿಬಿಲಿ ಆಗುತ್ತಿತ್ತು.
Read Moreಆಸೀಗಳಿಗೆ ತಮ್ಮನ್ನು ತಾವು ಆಟ-ಓಟದ ಗೀಳಿನವರು ಎಂದು ವಿವರಿಸಿಕೊಳ್ಳುವುದು ಖುಷಿ. ನಿಜವಾಗಿಯೂ ನೋಡಿದರೆ ಒಬೀಸಿಟಿಯ ತೊಂದರೆ ದಿನದಿನಕ್ಕೆ ಏರುತ್ತಿದೆ.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
