Advertisement

Tag: Australia

ಪಿಂಕ್ ಪ್ಯಾಂತರ್ ಹಾಗು ಒಂಟಿತನ:ಅನಿವಾಸಿ ಆಸ್ಟ್ರೇಲಿಯಾ ಪತ್ರ

ನುಡಿಸುತ್ತಿದ್ದವ ದೊಡ್ಡ ಕಾಯದ ಬಿಳಿಯ ಯುವಕ. ಮಾಸಿದ ಜೀನ್ಸ್, ಹರಿದ ಟೀಶರ್ಟ್, ಕುರುಚಲು ಗಡ್ಡದವ. ಸಣ್ಣ ಡಬ್ಬದ ಮೇಲೆ ಕೂತಿದ್ದಾನೆ.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಹೋಮೋಸೆಕ್ಸುಯಾಲಿಟಿ ಬಗ್ಗೆ, ಕಾಂಡಾಮುಗಳ ಬಗ್ಗೆ, ಹೆಂಗಸರ ಸಮಾನತೆಯ ಬಗ್ಗೆ ಚರ್ಚಿನ ನಿಲುವು ಎಷ್ಟು ಅನಾದಿ ಕಾಲಕ್ಕೆ ಸಲ್ಲುವಂತ್ತದು ಎಂದು ಎಲ್ಲರಿಗೂ ಗೊತ್ತಿರುವ ವಿಷಯವೇ.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಹದಿನೈದು ವರ್ಷದ ಕೆಳಗೆ ಮದುವೆಯಾಗಿದ್ದರೂ ವರ್ಷದ ಆಸುಪಾಸಿನಲ್ಲೇ ಅದು ಮುರಿದುಬಿದ್ದಿತ್ತು. ಮದುವೆಯ ಫೋಟೋಗಳನ್ನು ನಮ್ಮೊಡನೆ ಬೀಗುತ್ತಾ ಹಂಚಿಕೊಂಡದ್ದು ನನಗಂತೂ ಚೆನ್ನಾಗಿ ನೆನಪಿದೆ.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಇಲ್ಲಿಯ ಕಾಗೆಗಳೂ ಕಪ್ಪಾಗಿಯೇ ಇವೆ. ಇಂಡಿಯಾದ ಕಾಗೆಗಳಿಗಿಂತ ಸ್ವಲ್ಪ ಗಾತ್ರದಲ್ಲಿ ದೊಡ್ಡದು. ಹದ್ದೇನೋ ಎಂಬ ಅನುಮಾನ ಬರುವ ಹಾಗೆ ಅವು ಹಾರಿದಾಗ ದೊಡ್ಡದಾಗಿ ಕಾಣುತ್ತವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ