ಭದ್ರಾವತಿಯ ದವಾಖಾನೆಯಲ್ಲಿ ಹುಟ್ಟಿತ್ತು ‘ನೇಗಿಲಯೋಗಿ’ ರೈತಗೀತೆ!

ಮೊದಲು ಹೊಟ್ಟೆ ಕೆಟ್ಟು, ನಂತರ ಜ್ವರ ಕೆಮ್ಮು ಶುರುವಾಯಿತು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಕವಿ, ಕುಪ್ಪಳಿಯಲ್ಲಿ ಇದ್ದ ದಿನಗಳಲ್ಲಿ ಮಾಡುತ್ತಿದ್ದ ನಿತ್ಯ ಕಾಯಕವನ್ನು – ನಸುಕಿನಲ್ಲಿಯೇ ಕವಿಶೈಲಕ್ಕೆ ಹೋಗಿ ವ್ಯಾಯಾಮ ಪ್ರಾಣಾಯಮ ಧ್ಯಾನ -ನಿಲ್ಲಿಸಲಿಲ್ಲ.

Read More