ಕೃಷ್ಣಪ್ರಕಾಶ್ ಉಳಿತ್ತಾಯ ಬರೆಯುವ ಬಲಿಪ ಮಾರ್ಗ ಅಂಕಣ ಇಂದಿನಿಂದ
ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಹಿರಿಯ ಬಲಿಪನಾರಾಯಣ ಭಾಗವತರದ್ದು ಅಗ್ರ ಹೆಸರು. ತೆಂಕುತಿಟ್ಟಿನ ಮಾರ್ಗಪ್ರವರ್ತಕರೆಂದು ಗುರುತಿಸಿಕೊಂಡವರು. ‘ಭಾಗವತ’ನಿಗಿರಬೇಕಾದ ಜ್ಞಾನವನ್ನು ಮೈಗೂಡಿಸಿಕೊಂಡು ಮನ್ನಣೆಗೆ ಪಾತ್ರರಾದವರು. ಲೇಖಕ ಕೃಷ್ಣಪ್ರಕಾಶ ಉಳಿತ್ತಾಯ ಅವರು ಯಕ್ಷಗಾನದ ಹಿಮ್ಮೇಳ ಕಲಾವಿದರೂ ಆಗಿರುವುದರಿಂದ, ಹಿರಿಯ ಬಲಿಪನಾರಾಯಣ ಭಾಗವತರ ಜೀವನವನ್ನು ಅವರ ಭಾಗವತಿಕೆಯ ಮಾರ್ಗವನ್ನು ಹೆಚ್ಚು ಸಮರ್ಥವಾಗಿ ನಿರೂಪಿಸಬಲ್ಲರು. ಇಂದಿನಿಂದ ಅವರು ಬರೆಯುವ ಬಲಿಪ ಮಾರ್ಗ ಅಂಕಣ ಹದಿನೈದು ದಿನಗಳಿಗೊಮ್ಮೆ ಪ್ರಕಟವಾಗಲಿದೆ.
Read More