Advertisement

Tag: Bangalore story

ಎರಡು ಮನೆಗಳ ನಡುವೆ…: ಎಚ್. ಗೋಪಾಲಕೃಷ್ಣ ಸರಣಿ

ಗೋಪಣ್ಣ ಮಾರನೇ ದಿವಸ ಫೋನಿನ ಮಾತುಕತೆ ಮುಂದುವರೆಸಲು ರೆಡಿ ಇರಲಿಲ್ಲ. ಅದರಿಂದ ಅವನು ನನ್ನ ಕಡೆ ಒಂದು ನೋಟ ಬಿಟ್ಟ ಅಂದರೆ ದೃಷ್ಟಿ ಹರಿಸಿದ. ಅದರಲ್ಲಿ ದೈನ್ಯತೆ ಇತ್ತು. ಅದರಲ್ಲಿ ಒಂದು ರೀತಿಯ ಕಮಾಂಡಿಂಗ್ ಸಹ ಇತ್ತು. ಎರಡೂ ಎರಡು ವಿಭಿನ್ನ ದೃಷ್ಟಿಯವು ಅದು ಹೇಗೆ ನಿಮಗೆ ಒಂದೇ ನೋಟದಲ್ಲಿ ಎರಡೂ ಕಂಡವು ಅಂತ ನೀವು ವಿಮರ್ಶಕರ ಹಾಗೆ ಕೇಳುತ್ತೀರಿ ಎಂದು ನನಗೆ ಗೊತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೧ನೇ ಬರಹ ನಿಮ್ಮ ಓದಿಗೆ

Read More

ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ

ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ

Read More

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ