ದೆವ್ವದ ಭಯ ಮತ್ತು ಬೋಂಡಾದ ರುಚಿ…: ಬಸವನಗೌಡ ಹೆಬ್ಬಳಗೆರೆ ಸರಣಿ
ಆಗ ಹಳ್ಳಿಗಳಲ್ಲಿ ಅದ್ಯಾರು ಈ ಸುದ್ದಿ ಹರಿಸಿದರೋ ಗೊತ್ತಿಲ್ಲ. ರಾತ್ರಿ ವೇಳೆ ದೆವ್ವಗಳು ಬರುತ್ತವೆ, ಅದಕ್ಕೆ ಅವುಗಳ ಕಾಟದಿಂದ ಪಾರಾಗಲು ‘ನಾಳೆ ಬಾ’ ಎಂದು ಮನೆಯ ಮುಂಬಾಗಿಲ ಮೇಲೆ ನೀರಿನಲ್ಲಿ ಅದ್ದಿದ ಚಾಕ್ ಪೀಸ್‌ನಲ್ಲಿ ಬರೆದಿದ್ದರು. ನಾನೂ ಸಹ ನಮ್ಮ ಮನೆಯ ಮೇಲೂ ಹೀಗೆ ಬರೆದು ದೆವ್ವದ ಕಾಟದಿಂದ ಪಾರಾದೆ ಎಂದು ಖುಷಿಪಟ್ಟಿದ್ದೆ!!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ