Advertisement

Tag: Basavanagouda Hebbalagere

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಜೀವಶಾಸ್ತ್ರದಲ್ಲಿ ಸ್ಕೋರ್ ಮಾಡಿಸಿದ ಕೈಬೆರಳ ತಂತ್ರ!! ಬಸವನಗೌಡ ಹೆಬ್ಬಳಗೆರೆ‌ ಸರಣಿ

ಊರಲ್ಲಿ ಫಲಿತಾಂಶ ಕೇಳಿ ಏನೂ ಹೇಳಲಿಲ್ಲ. “ವಿಜ್ಞಾನವೆಂದರೆ ಕಷ್ಟ; ಅಂತಾದ್ರಲ್ಲಿ ನೀನು ಇಷ್ಟಾದ್ರೂ ತೆಗೆದೆಯಲ್ಲಾ ಅಂತಾ ಖುಷಿ ಪಟ್ಟರು”! ಅವರು ನನ್ನ ಫಲಿತಾಂಶದಲ್ಲಿ ಬೇಸರ ಪಟ್ಟುಕೊಳ್ಳದಿರಲು ಇನ್ನೊಂದು ಕಾರಣವಿದೆ. ಅವರಿಗೆ ನನ್ನ ಹಾಸ್ಟೆಲ್ ಹುಡುಗರ ಫಲಿತಾಂಶ ಹೇಳಿದ್ದು. ನಮ್ಮ ಹಾಸ್ಟೆಲ್ಲಿನಲ್ಲಿ ಇದ್ದ ಸೆಕಂಡ್ ಪಿಯುಸಿಯ 24 ವಿದ್ಯಾರ್ಥಿಗಳ ಪೈಕಿ ಪಾಸ್ ಆಗಿದ್ದು ಇಬ್ಬರೇ!! ಅದು ನಾನು ಮತ್ತು ಲಿಂಗರಾಜ ಮಾತ್ರ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಎನ್.ಸಿ.ಸಿ ಇಷ್ಟ; ಭಜನೆ ಮಾಡಲೇಕೆ ಕಷ್ಟ?: ಬಸವನಗೌಡ ಹೆಬ್ಬಳಗೆರೆ ಸರಣಿ

ಭಜನೆ ಬಗ್ಗೆ ಯಾಕಿಷ್ಟು ಬೇಸರವಾಗಿದ್ವಿ ಅಂದ್ರೆ ಅರ್ಧ ಘಂಟೆಗೆ ಮುಗಿದಿದ್ರೆ ಏನೂ ಅನಿಸ್ತಾ ಇರಲಿಲ್ಲ. ಕೆಲವೊಮ್ಮೆ ಮುಕ್ಕಾಲು ಘಂಟೆಯಾದ್ರೂ ಮುಗೀತ ಇರಲಿಲ್ಲ. ಆಗ ‘ಓದೋಕೆ ಸಮಯ ಸಾಲೋಲ್ಲ’ ಎಂಬ ಭಾವನೆ ನಮ್ಮಲ್ಲಿ ಮೂಡಿತ್ತು. “ಹೊರಗಿನಿಂದ ಶಾಲೆಗೆ ಬರುವವರು ಈ ಸಮಯದಲ್ಲಿ ಓದ್ತಾ ಇರ್ತಾರೆ, ನಾವು ಮಾತ್ರ ಭಜನೆ ಮಾಡ್ತೀವಿ” ಎಂದು ನಮ್ಮ ಸೀನಿಯರ್ ಹುಡುಗರು ಹೇಳಿದ್ದರಿಂದ ಭಜನೆ ಅಂದ್ರೆ ಮೂಗು ಮುರಿಯಂತಾಗುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ಸರಣಿ

Read More

ಹಬ್ಬದ ಆಚರಣೆಗಳು ಹಾಗೂ ಬೆಣ್ಣೆ ಕದ್ದು ತಿಂದದ್ದು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಅಡುಗೆ ಕೋಣೆಗೆ ಊಟ ಮಾಡೋಕೆ ಒಬ್ಬನೇ ಹೋದಾಗ ತುಪ್ಪವನ್ನು ಸುರಿದುಕೊಂಡು ತಿನ್ನುತ್ತಿದ್ದೆ. ಕೆಲವೊಮ್ಮೆ ನಮ್ಮತ್ತೆ ಬಂದಾಗ ತಕ್ಷಣ ಹಾಕಿಕೊಂಡ ತುಪ್ಪದ ಮೇಲೆ ಅನ್ನವನ್ನು ಹಾಕಿಕೊಂಡು ತುಪ್ಪವನ್ನು ಹಾಕಿಕೊಂಡಿಲ್ಲವೆಂಬಂತೆ ನಟಿಸುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ