ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು
ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು. ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ.
Read More