ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ
ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ