ನೀರ ಮೇಲಣ ಗುಳ್ಳೆ-ಡಾಟರ್ ಆಫ್ ಪರ್ಷಿಯ: ದೇವಿಕಾ ನಾಗೇಶ್ ಬರಹ
ಈಕೆ ತನ್ನ ನೆಲದ ಸ್ಥಿತಿವಂತರು ಇಲ್ಲದವರ ಜೀವನ ಮಟ್ಟ ಸುಧಾರಣೆಗೆ ಕೈಜೋಡಿಸಿದರೆ ಸಾಮಾಜಿಕ, ರಾಜಕೀಯ, ಆಡಳಿತಾತ್ಮಕ ಬದಲಾವಣೆಗಳನ್ನು ತರಲು ಸಾಧ್ಯವಿದೆ… ಎನ್ನುವ ನಂಬಿಕೆ ಇದ್ದವರಾಗಿದ್ದಳು. ಈ ಹಿನ್ನೆಲೆಯಲ್ಲಿ ಅದ್ಭುತ ಯೋಜನೆಗಳನ್ನು ಹಾಕಿಕೊಂಡಿದ್ದಳು.. ಆಗ ಸ್ಪಂದಿಸಿದ ಹಲವರು ಈ ಸಾಧ್ಯತೆಯ ಪರಿಧಿಗಳನ್ನು ವಿಸ್ತರಿಸಿಕೊಂಡು ಆ ದೆಸೆಯಲ್ಲಿ ಸಕ್ರಿಯವಾದರು… ಇವಳ ಯೋಜನೆಗೆ ಕೈಜೋಡಿಸಿದರು.
ಸಟ್ಟರೆಹ್ ಫಾರ್ಮನ್ ಫರ್ಮ ಆತ್ಮಕಥೆ “ಡಾಟರ್ ಆಫ್ ಪರ್ಷಿಯಾ” ಕುರಿತು ದೇವಿಕಾ ನಾಗೇಶ್ ಬರಹ
