Advertisement

Tag: Books

ಕಾರ್ಯಕ್ರಮ ನಮ್ಮದು, ಗೊಂದಲ ದೇವರದು!: ಎಚ್. ಗೋಪಾಲಕೃಷ್ಣ ಸರಣಿ

ಆಗ ಇನ್ನೂ ವಿಕಿಪೀಡಿಯ, ಗೂಗಲ್ ಮಾವ, ಜೆಮಿನಿ ಅತ್ತೆ, ಚಾಟ್ ಪಟ್ ಅಂಕಲ್ ಮುಂತಾದ AI ಗಳೇ ಆಗಲಿ ಉಳಿದ ಜ್ಞಾನಕೋಶಗಳು ಮೊದಲಾದವು ಹುಟ್ಟಿರಲಿಲ್ಲ. ಎನ್ಸೈಕ್ಲೋಪೀಡಿಯಾ ಆಫ್ ಬ್ರಿಟಾನಿಕಾ ಇತ್ತು, ಆದರೆ ಅದು ನನ್ನಂತಹವರ ಮನೆಯಲ್ಲಿ ಇರಲಿಲ್ಲ. ಅಷ್ಟು ದೊಡ್ಡ ದೊಡ್ಡ ಪುಸ್ತಕ ಇಟ್ಟುಕೊಳ್ಳುವಷ್ಟು ಜಾಗ ನನ್ನಂತಹವರ ಐದೂವರೆ ಚದರದ ಮನೇಲಿ ಇರಲಿಲ್ಲ. ಅದಕ್ಕಿಂತಲೂ ಹೆಚ್ಚಾಗಿ ಅಷ್ಟು ಪುಸ್ತಕ ಕೊಳ್ಳಬೇಕು ಅಂದರೆ ಎರಡು ಮೂರು ವರ್ಷದ ಸಂಬಳ ಅದಕ್ಕೇ ಆಗಿ ಬಿಡೋದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೯ನೇ ಬರಹ ನಿಮ್ಮ ಓದಿಗೆ

Read More

ಕಂಡಂಥ ಕನಸುಗಳು… ಮತ್ತೂ…: ಎಚ್. ಗೋಪಾಲಕೃಷ್ಣ ಸರಣಿ

ಈ ಹಿನ್ನೆಲೆಯಲ್ಲಿ ನಾನೂ ಪ್ರಕಾಶಕ ಆದೆ. ಪುಸ್ತಕ ಮಾರಾಟದಲ್ಲಿ, ಗ್ರಂಥಾಲಯಕ್ಕೆ (ರಾಜ್ಯದಲ್ಲಿನ ಗ್ರಂಥಾಲಯಗಳಿಗೆ ಅವರು ಕೇಳಿದಾಗ ಎರಡು ಮೂರು ಪ್ರತಿ ರವಾನಿಸಬೇಕು)ಕೊಡುವಲ್ಲಿ ಮತ್ತು ಕೆಲವು ಸಲ ಲಂಚವನ್ನು ಕೊಡಬೇಕಾದ ಸಂದರ್ಭ ಸಹ ಹುಟ್ಟುತ್ತದೆ… ಈ ಸಮಸ್ಯೆ ಆಳಕ್ಕೆ ಇಳಿದ ಹಾಗೆ ಇದು ನನ್ನಂತಹ ಸಭ್ಯ, ಸಜ್ಜನನಿಗೆ ಸರಿಹೋಗದ ವ್ಯಾಪಾರ ಅನಿಸಿತಾ? ಇನ್ನುಮೇಲೆ ಪ್ರಕಾಶಕ ಎಂದು ಕರೆಸಿಕೊಳ್ಳಬಾರದು ಎಂದು ನಿರ್ಧರಿಸಿದೆ. ಹೀಗೆ ಒಬ್ಬ ಪ್ರಕಾಶಕ ಆಗಿ ಪೆಂಗ್ವಿನ್ ಅಂತಹ ದೊಡ್ಡ ಸಂಸ್ಥೆಗೆ ಪೈಪೋಟಿ ಕೊಡುವ ನನ್ನಾಸೆ ಅಂದೇ ಕಮರಿ ಹೋಯಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಪುಸ್ತಕದಂಗಡಿಗಳೂ… ಸಿನೆಮಾ ಟಾಕೀಸುಗಳೂ…: ಎಚ್. ಗೋಪಾಲಕೃಷ್ಣ ಸರಣಿ

ಭಾನುವಾರ ಅಂದರೆ ಸಾಕು ಈ ಹಳೆಯ ಪುಸ್ತಕದ ಅಂಗಡಿಗಳ ಸಂಖ್ಯೆ ಹೆಚ್ಚುತ್ತಿತ್ತು. ಬೆಳಿಗ್ಗೆ ಏಳರ ಸುಮಾರಿಗೆ ಸುಮಾರು ಖಾಯಂ ಅಂಗಡಿಗಳ ಮುಂಭಾಗದಲ್ಲಿ ಈ ಅಂಗಡಿಗಳು ತೆರೆದುಕೊಳ್ಳುತ್ತಿದ್ದವು. ಮೊದಮೊದಲು ಜಟಕಾ ಗಾಡಿಗಳಲ್ಲಿ ಪುಸ್ತಕದ ಹೊರೆ ಬರುತ್ತಿತ್ತು. ಪುಸ್ತಕವನ್ನು ಅದರ ಆಕಾರಕ್ಕೆ ಅನುಗುಣವಾಗಿ ಜೋಡಿಸಿ ಹಗ್ಗದಲ್ಲಿ ಕಟ್ಟಿರುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

‘ಕಾವ್ಯಾ ಓದಿದ ಹೊತ್ತಿಗೆʼ: ಪುಟ್ಟ ಜಗತ್ತಿನ ದೇವರು ಅವನು

ಇದು ಭಾರತದ ಯಾವುದೇ ಊರಿನಲ್ಲೂ ನಡೆಯಬಹುದಾದ ಕಥೆಯೇ ಆದರೂ ಕೇರಳದ ಸಣ್ಣ ಊರಿನ ಪರಿಸರ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ. ನದಿ, ಮುರಿದ ದೋಣಿಗಳು, ಪಾಳು ಬಿದ್ದ ಮನೆಗಳು, ಅಂಗಡಿ ಮುಂದಿನ ಕಟ್ಟೆಗಳು, ಮಳೆ, ಕಥಕಳಿ ನೃತ್ಯ, ಜನಪದ, ಕಮ್ಯುನಿಸ್ಟ್ ಪಾರ್ಟಿ, ನಕ್ಸಲ್ ಭಯ ಇಂಥ ನೂರಾರು ಸಂಗತಿಗಳ ಜೊತೆಗೆ ಕಾದಂಬರಿ ಕುಸುರಿಗೊಂಡಿದೆ. ಎಲ್ಲಿಯೂ, ಒಂದೂ ಶಬ್ದವನ್ನು ವಾಚ್ಯವಾಗಿಸದೇ, ಮೇಲು ಮೇಲಿನ ಒಂದೂ ಸಂಗತಿಯನ್ನು ಹೇಳದೇ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ