Advertisement

Tag: Channappa Katti

ಮುಗ್ಧತೆಯಿಂದ ಪ್ರಬುದ್ಧತೆಯ ಕಡೆಗಿನ ಪಯಣದ ಕತೆಗಳು

ಇಂತಹ ಕಥನಗಳನ್ನು ನಿರ್ವಹಿಸುವುದು ತುಂಬಾ ಕಷ್ಟಕರವಾದುದು. ಸ್ವಲ್ಪ ಎಡವಟ್ಟಾದರೆ ಕತೆ ಹೋಗಿ ಪ್ರಬಂಧವಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಆದರೆ ಅನಿಲ್ ಗುನ್ನಾಪೂರ ತಮ್ಮ ಮೊದಲ ಕಥಾ ಸಂಕಲನದಲ್ಲಿ ಇಂಥದ್ದೊಂದು ಅಪಾಯಕಾರಿ ಪ್ರಯೋಗ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದ್ದಾರೆ. ಇಲ್ಲಿನ ಕತೆಯ ನಿರೂಪಕನೊಂದಿಗೆ ತಮ್ಮನ್ನು ಸಮೀಕರಿಸಿಕೊಂಡಂತಿರುವ ಲೇಖಕನ ಕುತೂಹಲ, ಅವನ ಗೆಳೆಯ ಗೌತಮನ ದಿಟ್ಟತನ ಹಾಗೂ ಮುದುಕಿಯ ಅಂತಃಕರಣ ಈ ಮೂರರ ಹದವಾದ ಮಿಶ್ರಣ ಕತೆಗೆ ಒಂದು ತೆರನಾದ ನಯಗಾರಿಕೆಯನ್ನು ತಂದುಕೊಟ್ಟಿವೆ.
ಅನಿಲ್‌ ಗುನ್ನಾಪೂರ ಬರೆದ ‘ಕಲ್ಲು ಹೂವಿನ ನೆರಳು’ ಹೊಸ ಕಥಾಸಂಕಲನಕ್ಕೆ ಚನ್ನಪ್ಪ ಕಟ್ಟಿ ಬರೆದ ಮಾತುಗಳು

Read More

ಚನ್ನಪ್ಪ ಕಟ್ಟಿ ಅನುವಾದಿಸಿದ ʼಸ್ಕಾರ್ಲೆಟ್ ಪ್ಲೇಗ್ʼ ಕಾದಂಬರಿ ಕುರಿತು ನಾಗರೇಖಾ ಗಾಂವಕರ ಬರಹ

“ಬಿಲ್ ಮತ್ತು ಗ್ರ್ಯಾನ್ಸರ್ ಕುಟುಂಬದ ಸಂತಾನಗಳು ಮುಂದೆ ವಿವಾಹವಾಗಿ ಹುಟ್ಟಿದ ಮಕ್ಕಳು ಇಂದು ಗ್ರ್ಯಾನ್ಸರ್ ಜೊತೆಯಾಗಿದ್ದಾರೆ. ಇಂದು ಹಣ್ಣು ಹಣ್ಣು ಮುದುಕ ಆತ ಮೊಮ್ಮಕ್ಕಳ ಜೊತೆ ಕಾಡುಮೇಡು ಅಲೆಯುತ್ತಾ ಆ ದಿನದ ಆಹಾರದ ಹುಡುಕಾಟದಲ್ಲಿದ್ದಾನೆ. ಮೊಮ್ಮಕ್ಕಳು ಅನಾಗರಿಕರಂತೆ ತಮ್ಮ ತಾತನ ಅಸಹಾಯಕತೆಯನ್ನು ಗೇಲಿ ಮಾಡಿ ನಗುತ್ತವೆ. ಆತ ಬಳಸುವ ಸುಶಿಕ್ಷಿತ ಭಾಷೆ ಅವರಿಗೆ ಅಪಥ್ಯವೆನಿಸುತ್ತದೆ. ಸರಳವಾಗಿ ತಮಗೆ…”

Read More

ಚನ್ನಪ್ಪ ಕಟ್ಟಿಯವರ ಕಥಾಸಂಕಲನದ ಕುರಿತು ಸಾಹೇಬಗೌಡ ಬಿರಾದಾರ ಲೇಖನ

“ಏಕತಾರಿ ಕತೆಯೊಳಗ ಉಪಮೆ ಹಾಗೂ ಹೋಲಿಕೆಗಳು ತುಂಬಿ ತುಳಕತಾವ. ಕಾಂಡಕೊರೆಯುವ ಹುಳು ಒಳಗೆ ಹೊಕ್ಕವರಂತೆ ದಿನದಿನಕ್ಕೆ ಕೃಶನಾಗುತ್ತ ಹೊರಟಿದ್ದಾನೆ, ಮುರುದು ಮುಟಗಿಮಾಡಿ ನುಂಗಿ ನೀರ ಕುಡಿತಿದ್ರು, ಪಡಸಾಲ್ಯಾಗ ಕುಂತಾವ ಎದ್ದು ಹೊಲಕ ಹೋದವರಂಗ ಹೋಗಿ ಬಿಟ್ಟ ನೋಡ್ರಿ, ಮಳಿಯಪ್ಪ ಗವಿ ಸೆರಿದವರಮಗ ರೈತರ ಕೂಡಾ ಕಣಮುಚಗಿ ಆಟ ಆಡಾಕ ಸುರು ಮಾಡಿದ..”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ…

Read More

ಬರಹ ಭಂಡಾರ