ಅನುಸೂಯ ಯತೀಶ್ ಬರೆಯುವ ಹೊಸ ಸರಣಿ “ಬೆಳೆಯುವ ಮೊಳಕೆ” ಶುರು
ಮೂರನೇ ತರಗತಿ ಮಗುವಿನಿಂದ ಲಕ್ಷದವರೆಗೂ ಸಂಖ್ಯಾ ಬರವಣಿಗೆಯನ್ನು ನಿರೀಕ್ಷಿಸಿದ್ದು ನನ್ನ ಪ್ರಮಾದ ಎಂದು ತಕ್ಷಣವೇ ಹೊಳೆಯಿತು. ಆ ವಿದ್ಯಾರ್ಥಿಯ ಬಳಿ ಹೋದೆ, ಆ ಮಗುಭಯದಿಂದ ಥರಥರ ನಡುಗುತ್ತಾ “ಕಲಿತುಕೊಳ್ಳುವೆ ಮಿಸ್ ಹೊಡಿಬೇಡಿ, ಬೈಬೇಡಿ” ಅಂದಳು. ಆ ಕ್ಷಣ ಕಣ್ಣಾಲಿಗಳು ತುಂಬಿ ಅವಳ ಕೈ ಮೇಲೆ ನನ್ನ ಪೌರುಷದ ಹನಿಗಳು ಬಿದ್ದು ಅವಳ ಕೈಯನ್ನ ತೊಳೆದವು.
ಅನುಸೂಯ ಯತೀಶ್ ಬರೆಯುವ ಮಕ್ಕಳೊಂದಿಗಿನ ಶಿಕ್ಷಕಿಯ ಅನುಭವ ಕಥನದ ಹೊಸ ಸರಣಿ