ವ್ಯಂಗ್ಯ ದರ್ಶನದ ಕವಿ ಪಾ.ವೆಂ. ಆಚಾರ್ಯ
ಪಾವೆಂ ಅವರ ನೆಚ್ಚಿನ ಸಾಹಿತ್ಯ ಪ್ರಕಾರ ಕಾವ್ಯ. ಪಾ. ವೆಂ. ಅವರು ನವೋದಯ ಪಂಥದಿಂದ ನವ್ಯಕ್ಕೆ ಬಂದ ಒಬ್ಬ ಪ್ರಮುಖ ಕವಿ. ಅವರ ಮೊದಲನೆಯ ಸಂಕಲನ `ನವನೀರವ’ ದಲ್ಲಿ ನವೋದಯ ಸಂವೇದನೆಯ ಕವಿತೆಗಳು ಮತ್ತು ಸಮಾಜದ ವಾಸ್ತವಗಳನ್ನು ಹೊಸ ಬಗೆಯಲ್ಲಿ ಹಾಸ್ಯ ದೃಷ್ಟಿಕೋನದಿಂದ ನೋಡಲಾರಂಭಿಸಿದ ಕವಿತೆಗಳಿವೆ. ಸಂಖ್ಯೆಯ ದೃಷ್ಟಿಯಿಂದ ಅವರು ಬರೆದ ಕವನಗಳು ಹೆಚ್ಚಿಲ್ಲ. ನವೋದಯ ಮತ್ತು ನವ್ಯ ಎರಡೂ ಬಗೆಯ ಕಾವ್ಯ ಪ್ರಕಾರಗಳಲ್ಲೂ ಅವರು ಕವನಗಳನ್ನು ರಚಿಸಿದ್ದಾರೆ.
Read More