ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮಾತುಗಳು
“ಈ ಕತೆಗಳಲ್ಲಿ ಕೆಲವು ಬಹುಕಾಲ ಬಾಳಿ ನಮ್ಮನ್ನು ಕೆದಕುವಂಥವು. ಆರಂಭದ ದಿನಗಳಲ್ಲಿಯೇ ರಶೀದ್ ಬರೆದ ‘ಮೂಸಾ ಮೊಯಿಲಿಯವರ ಮುದ್ದಿನ ಮಗಳು ಮತ್ತು ಹೆಲಿಪೆಟ್ಟರ್ ಎಂಬ ದುಷ್ಟಜಂತು’ ಕತೆಯು ಕನ್ನಡದ ಶ್ರೇಷ್ಟ ಕತೆಗಳಲ್ಲಿ ಒಂದಾಗಿರುವುದಕ್ಕೆ ಕಾರಣವೆಂದರೆ ತುಂಬಾ ಸಹಜವಾಗಿ ಅದು ಪಡೆದುಕೊಳ್ಳುವ ಸಾಂದ್ರತೆ ಮತ್ತು ಬಂಧ. ಮರಗಳಿಗೆ ಕೀಟನಾಶಕವನ್ನು,…”
Read More