Advertisement

Tag: Dr. Vishwanath Neralakatte

ದುರ್ಯೋಧನನ ಕೆಟ್ಟಹಠವೇ ಆತನ ಆತ್ಮಬಲವಾದಾಗ…: ಡಾ. ವಿಶ್ವನಾಥ ನೇರಳಕಟ್ಟೆ ಬರಹ

ಸರ್ವಸ್ವವನ್ನು ಕಳೆದುಕೊಳ್ಳುವ ಭಯ ಆವರಿಸಿದಾಗಲೂ ತನ್ನ ಆತ್ಮಬಲದ ಮೂಲಸೆಲೆಯಾಗಿದ್ದ ಕೆಟ್ಟಹಠವನ್ನು ಬಿಟ್ಟುಬಿಡಲು ದುರ್ಯೋಧನ ಸಿದ್ಧನಿರಲಿಲ್ಲ. ಕುರುಕ್ಷೇತ್ರ ಯುದ್ಧದ ಕೊನೆಯ ಹಂತದಲ್ಲಿ ತನ್ನವರೆಲ್ಲರನ್ನೂ ಕಳೆದುಕೊಂಡ ದುರ್ಯೋಧನ ಏಕಾಂಗಿಯಾಗಿರುತ್ತಾನೆ. ರಣರಂಗದಲ್ಲಿದ್ದ ಪಿಶಾಚಿಗಳು ರಾಜಾಧಿರಾಜನಾಗಿದ್ದ ದುರ್ಯೋಧನನನ್ನು ಅಣಕಿಸತೊಡಗುತ್ತವೆ. ತಮ್ಮೊಡೆಯನ ಹೆಣಕ್ಕೆ ಕಾವಲು ನಿಂತವರೂ ಸಹ ಹೆಣವನ್ನು ತುಳಿಯದೆ ಹೋಗೆಂದು ಹೇಳುತ್ತಾ ಬೈಯ್ಯತೊಡಗುತ್ತಾರೆ. ಇದೊಂದು ಬಗೆಯ ಹೀನಾತಿಹೀನ ಸ್ಥಿತಿ.
ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

 ಬೆಳಕಿನ ವರ್ಣ ವಿಭಜನೆ ಮತ್ತು ದುರ್ಯೋಧನ: ಡಾ. ವಿಶ್ವನಾಥ ನೇರಳಕಟ್ಟೆ ಬರಹ

ಅತೀವ ಸಂತಸ ಮತ್ತು ವಿಪರೀತ ವಿಷಾದ- ಇವೆರಡು ಭಾವಗಳು ಮನುಜನ ಅಂತರಂಗವನ್ನು ತೆರೆದಿಡುವ ಅತೀ ಮಹತ್ವದ ಹಂತಗಳು. ಈ ಎರಡು ಹಂತಗಳಲ್ಲಿ ಹರಿದುಬಂದವರ ವ್ಯಕ್ತಿತ್ವದೊಳಗಿರುವ ಸಕಲ ಸಂಗತಿಗಳೂ ಬಹಿರಂಗಗೊಳ್ಳುತ್ತವೆ. ಈ ಬಗೆಯ ಮನೋಭೂಮಿಕೆಯನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ ಯುದ್ಧಾನಂತರದ ಕುರುಕ್ಷೇತ್ರ ಭೂಮಿ ದುರ್ಯೋಧನನ ವ್ಯಕ್ತಿತ್ವದ ಬಹುಮುಖತೆಯನ್ನು ಹೊರಗೆಡಹುವಲ್ಲಿ ಸಫಲವಾಗಿದೆ. ಅಶೃಗದಿಂದಾಗಿ ಬಿಳಿಯ ಬೆಳಕಿನ ಹಲವು ಬಣ್ಣಗಳು ವ್ಯಕ್ತಗೊಂಡಂತೆ, ದುರ್ಯೋಧನನ ಛಲದ ಪರ್ಯಾವಸಾನವನ್ನು ಸಾರುವ ಕುರುಭೂಮಿ ಛಲದ ಹೊರತಾಗಿ ಆತನಲ್ಲಿದ್ದ ಗುಣಸ್ವಭಾವಗಳನ್ನು ಮೂರ್ತಗೊಳಿಸುತ್ತದೆ.
ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ