ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1
ಪ್ರಸನ್ನ ಬೋಲಿಂಗ್‌ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್‌ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ