ಯಾರಿಗೂ ಗೊತ್ತಿರದ ಒಂದು ಪುಟ್ಟ ಗುಲಾಬಿ…: ಚೈತ್ರಾ ಶಿವಯೋಗಿಮಠ ಸರಣಿ
ಎಮಿಲಿ ಮನೆಯೇ ಮಂದಿರವೆಂದು ನಂಬಿದ್ದವಳು. ಇಗರ್ಜಿಗಳಿಗೆ ಹೆಚ್ಚಾಗಿ ಭಾಗವಹಿಸದೇ, ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದಳು. ಅನಾರೋಗ್ಯ ನಡುವೆಯೂ ಒಂದಿಷ್ಟು ಉಲ್ಲಸಿತಳಾಗಿರೋವಾಗ ಅನೇಕ ಸೃಜನಶೀಲ ಕೆಲಸಗಳಲ್ಲಿ ಮಗ್ನಳಾಗುತ್ತಿದ್ದಳು. ಸ್ನೇಹಿತರಿಗೆ ಪತ್ರ ಬರೆಯುವುದು, ತಾನು ಬರೆದ ಪದ್ಯಗಳಲ್ಲಿ ಕೆಲವನ್ನು ಮಾತ್ರ ಸನ್ಮಿತ್ರರಿಗೆ ಟಪಾಲು ಹಾಕಿದರೂ ಅವೆಷ್ಟೋ ಪದ್ಯಗಳು ಅವಳಲ್ಲೇ ಉಳಿಯುತ್ತಿದ್ವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ