ಗಣೇಶ್ ಖರೆ ತೆಗೆದ ಮುದ್ದು ನಗುವಿನ ಚಿತ್ರ

ಈ ದಿನದ ಚಿತ್ರ ತೆಗೆದವರು ಗಣೇಶ್ ಖರೆ. ಬನವಾಸಿ ಮೂಲದ ಗಣೇಶ್ ಸಧ್ಯ ಪುಣೆಯಲ್ಲಿ ನೆಲೆಸಿದ್ದಾರೆ. ಕಲಾವಿದರಾದ ಇವರು ರಂಗೋಲಿಯಲ್ಲಿ ಭಾವಚಿತ್ರಗಳನ್ನು ರಚಿಸುವಂಥ ವಿಶಿಷ್ಟ ರೀತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More