Advertisement

Tag: gopalakrishna adiga

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ಅನ್ಯಾಯಕ್ಕೆ ಬಾಗದ ಛಾತಿವಂತ:ಲಲಿತಾ ಅಡಿಗ ನೆನಪುಗಳು

“ಬರೆದದ್ದನ್ನು ನಂಗೂ ತೋರಿಸಿ ವಿವರಿಸುತ್ತಾ ಇದ್ದರು.ಚಿಕ್ಕ ಚೀಟಿಗಳಲ್ಲಿ ಬರೆದಿಟ್ಟ ಅದೆಷ್ಟೋ ಸಾಲುಗಳು ಇನ್ನೂ ಅಲ್ಲಿ ಇಲ್ಲಿ ಇವೆ.ಈಗಲೂ ನಾವೇ ಮನಗೆ ಸಾಮಾನು ಸರಂಜಾಮು ತರೋದು.ಮೈಸೂರಿನಲ್ಲಿ ಇದ್ದಾಗಲಂತೂ ಇಂಡಿಯನ್ ಕಾಫಿ ಬಾರ್ ನಲ್ಲಿ ಇವ್ರ ಸ್ನೇಹಿತರ ಮೀಟಿಂಗ್ ನಡೀತಿದ್ದವು”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ…

Read More

ಬರಹ ಭಂಡಾರ