ವಿಶ್ವಕಪ್‌ನಲ್ಲಿ ಮಿಂಚಿದ ಭಾರತದ ರತ್ನಗಳು: ಇ.ಆರ್. ರಾಮಚಂದ್ರನ್ ಅಂಕಣ
ಗಂಭೀರ್ ವಿಷಯವಾಗಿ ಒಂದೆರೆಡು ಮಾತು ಇಲ್ಲಿ ಹೇಳಬೇಕು. ಯಾರಿಗಾದರೂ ಫೈನಲ್ಸ್ ಆಡುವಾಗ ಎಷ್ಟೋಸರ್ತಿ ಧೈರ್ಯವಿರುವುದಿಲ್ಲ. ಕೈ ಕಾಲಿನಲ್ಲಿ ನಡುಕ ಹುಟ್ಟುವುದು ಸಹಜವೇ! ಆದರೆ ಗಂಭೀರ್ ಹಾಗಲ್ಲ. ಅವರಿಗೆ ಫೈನಲ್ಸ್‌ನಲ್ಲಿ ಜೋರು ಹುರುಪು, ಆತ್ಮ ವಿಶ್ವಾಸ, ಛಲ ಇದೆಲ್ಲವೂ ಅವರಲ್ಲಿ ಹೇರಳವಾಗಿ ಇರುತ್ತೆ. ಜೊತೆಗೆ ಯಾರಾದರೂ ಅವರನ್ನು ಕೆಣಕಿದರೆ ಬ್ಯಾಟು ಎತ್ತಿ ಅಲ್ಲೇ ಆ ಸಂಗತಿಯನ್ನು ಮುಗಿಸಲು ಹೋಗುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ