Advertisement

Tag: H Y Rajagopal

ಹಾರಿಹೋದ ಹಿಂದೂಸ್ತಾನದ ಹಕ್ಕಿ

ಅಮೆರಿಕಾದ ‘ಕನ್ನಡ ಸಾಹಿತ್ಯ ರಂಗ’ದ ಸ್ಥಾಪಕ ಸದಸ್ಯರಲ್ಲೊಬ್ಬರೂ, ಅದರ ಅಧ್ಯಕ್ಷರೂ ಆಗಿದ್ದ ಕನ್ನಡದ ಹಿರಿಯ ಬರಹಗಾರ ಶ್ರೀ ಎಚ್.ವೈ. ರಾಜಗೋಪಾಲ್ ಅವರು ಇಂದು ಬೆಳಗ್ಗಿನ ಹೊತ್ತು ಅಮೇರಿಕಾದ ಪೆನ್ಸಿಲ್ವೇನಿಯದಲ್ಲಿ ತೀರಿ ಹೋಗಿದ್ದಾರೆ.ಅವರ ಅಗಲಿಕೆಯ ಈ ಹೊತ್ತಲ್ಲಿ ಕೆಂಡಸಂಪಿಗೆಗಾಗಿ ಅವರು ಅನುವಾದಿಸಿದ್ದ ರೂಮಿಯ ಕಥೆಯೊಂದನ್ನು ಮತ್ತೆ ಪ್ರಕಟಿಸುತ್ತಿದ್ದೇವೆ.

Read More

ಕೆ.ಎಸ್.ಅಶ್ವಥ್ ಕುರಿತು ಅಮೆರಿಕಾದಲ್ಲಿರುವ ಗೆಳೆಯ

ಅಶ್ವಥ್ ಅವರ ಪರಿಚಯವೂ ನನಗೆ ನಾಟಕದ ಮೂಲಕವೇ ಆದದ್ದು. ಆ ಕಾಲದಲ್ಲಿ ಮೈಸೂರಲ್ಲಿ ನಮಗಿದ್ದ ನಾಟಕ ಮಾಧ್ಯಮಗಳು ಎರಡೇ- ಹವ್ಯಾಸೀ ನಾಟಕ ರಂಗ (ಮುಖ್ಯವಾಗಿ ಕಾಲೇಜು ನಾಟಕ ರಂಗ), ಮತ್ತು ರೇಡಿಯೋ ನಾಟಕ ರಂಗ.

Read More

ಗೋಳುಹೊಯ್ದುಕೊಳ್ಳಲು ಬೇಕೊಬ್ಬಳು ತಂಗಿ: ಎಚ್ ವೈ ರಾಜಗೋಪಾಲ್ ಬರಹ

ಆದರೆ ನಾನಿರುವುದು ಅವಳಿಂದ ಹತ್ತು ಸಾವಿರ ಮೈಲು ದೂರದಲ್ಲಿ. ನಿಜ, ಮಾನಸಿಕ ಹತ್ತಿರ ಭೌಗೋಳಿಕ ಹತ್ತಿರಕ್ಕಿಂತ ಹೆಚ್ಚು ಮುಖ್ಯ. ಆದರೂ ದಿನನಿತ್ಯಕ್ಕೆ ಒಬ್ಬ ತಂಗಿ ಬೇಕು ಎನ್ನಿಸಿದೆ ನನಗೆ. ಗೋಳುಹೊಯ್ದುಕ್ಕೊಳ್ಳುವುದಕ್ಕಲ್ಲ, ಪ್ರೀತಿಸುವುದಕ್ಕೆ. ನನ್ನ ಅದೃಷ್ಟವೋ ಏನೋ, ನನಗೆ ಅಂಥ ಹಲವಾರು ತಂಗಿಯರು ಈ ದೂರದೇಶದಲ್ಲಿ ಸಿಕ್ಕಿದ್ದಾರೆ.

Read More

ಎಚ್ ವೈ ರಾಜಗೋಪಾಲ್ ಹೇಳಿದ ‘ಬಗ್ದಾದಿಗೆ ಬಂದ ಮೃತ್ಯು ದೂತ’ ಎಂಬ ಸೂಫಿ ಕಥೆ

ಈ ಸತ್ಕಾರ್ಯಗಳನ್ನೆಲ್ಲ ಅವನು ಮಾಡುತ್ತಿದ್ದುದು ಅವನ ಮನಸ್ಸಿನಲ್ಲಿ ಅದರ ಬಗ್ಗೆ ಎಚ್ಚರವಿದ್ದಾಗ ಮಾತ್ರ. ಆದರೆ ಆಗಾಗ ಅವನಿಗೆ ಆ ಎಚ್ಚರ ತಪ್ಪುತ್ತಿತ್ತು. ಅದೊಂದು ಲೋಪ ಅವನಲ್ಲಿ.

Read More

ಎಚ್ ವೈ ರಾಜಗೋಪಾಲ್ ಹೇಳಿದ ‘ನೀರು ಮತ್ತು ಮರಳು’ ಎಂಬ ಸೂಫಿ ಕಥೆ

ನದಿ ಆಗ ತನ್ನನ್ನು ಆವಿಯಾಗಿ ಮಾರ್ಪಡಿಸಿಕೊಂಡು ತನ್ನನ್ನು ಅಕ್ಕರೆಯಿಂದ ಬರಮಾಡಿಕೊಳ್ಳಲು ಕೈಚಾಚಿ ಸಿದ್ಧವಾಗಿದ್ದ ಗಾಳಿಯ ತೋಳತೆಕ್ಕೆಗೆ ಸೇರಿತು. ಗಾಳಿ ಅದನ್ನು ಮೃದುವಾಗಿ ಎತ್ತಿಕೊಂಡು ಆಕಾಶದಲ್ಲಿ ಮೇಲಿನಮೇಲೆ ಏರಿ ನೂರಾರು ಮೈಲು ದೂರ ಸಾಗಿತು.

Read More
  • 1
  • 2

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ.…

Read More

ಬರಹ ಭಂಡಾರ