ನನ್ನ ಮೆಚ್ಚಿನ ಓಹರಾ ಯೋಯಿಚಿ ಗುರುಗಳು: ಕುರಸೋವ ಆತ್ಮಕತೆಯ ಕಂತು
“ನಮ್ಮ ಕಾಲದಲ್ಲಿ ವ್ಯಕ್ತಿಯ ಸ್ವತಂತ್ರ ಚೇತನಕ್ಕೆ ಹಾಗೂ ವೈಯುಕ್ತಿಕ ವಿಶಿಷ್ಟತೆಗಳಿಗೆ ಮನ್ನಣೆ ನೀಡುವ ಶಿಕ್ಷಕರಿದ್ದರು. ಇವತ್ತಿನ ಶಿಕ್ಷಕರಿಗೆ ಅವರನ್ನು ಹೋಲಿಸಿದಾಗ ಇಂದು ಬಹಳ ಮಂದಿ ಕೇವಲ “ಸಂಬಳ”ಕ್ಕಾಗಿ ಶಿಕ್ಷಕರಾದವರಿದ್ದಾರೆ. ಈ ರೀತಿಯ ಬ್ಯೂರೊಕ್ರೆಸಿಯ ಸ್ವಭಾವದವರು ಶಿಕ್ಷಕರಾಗಿ ಮಾಡುವ ಪಾಠ ನಿಜಕ್ಕೂ ಏನನ್ನೂ ಕಲಿಸುವುದಿಲ್ಲ. ಆ ಪಾಠಗಳಲ್ಲಿ ಸತ್ವವಿರುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಕಾಮಿಕ್ ಪುಸ್ತಕಗಳನ್ನು ಓದುವುದರಲ್ಲಿ ಕಳೆಯುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.”
Read More