ಸಂಧ್ಯಾ ಟಾಕೀಸಿನಲ್ಲಿ ಅಲ್ಜೀರಿಯನ್ ಚಿತ್ರ ”ಐ ಸ್ಟಿಲ್ ಹೈಡ್ ಟು ಸ್ಮೋಕ್.”
”ಆ ಜಗತ್ತಿನಲ್ಲಿ ವಿಧೇಯರಾಗಿ, ತಲೆಬಗ್ಗಿಸಿಕೊಂಡು ಬದುಕುವ ಅಲ್ಲಿನ ಹೆಣ್ಣುಮಕ್ಕಳಿಗೆ ಇನ್ನೊಂದು ಜಗತ್ತಿದೆ, ಅಲ್ಲಿ ಅವರು ತಮ್ಮ ಹಿಜಾಬ್ ಜೊತೆಜೊತೆಯಲ್ಲಿ ತಮ್ಮ ‘ಪಾತ್ರ’ಗಳನ್ನು ಸಹ ಕಳಚಿಡಬಲ್ಲರು. ಅದಕ್ಕಾಗಿ ನಿರ್ದೇಶಕಿ ರೆಹಾನ ಒಂದು ‘ಹಮಾಮ್’ ಅನ್ನು ಆಯ್ದುಕೊಂಡಿರುವುದು ಸಾಂಕೇತಿಕವಾಗಿ ಸಹ ಸಲ್ಲುತ್ತದೆ. “
Read More