Advertisement

Tag: Indian woman

ಸರ್ವಶಕ್ತ ಮಹಿಳೆಯಲ್ಲ ನಾನು, ನಿಜ ಮಹಿಳೆ: ಎಲ್.ಜಿ.ಮೀರಾ ಬರಹ

ಉದ್ಯೋಗಸ್ಥ ಮಹಿಳೆಯ ಅಪರಾಧಿ ಪ್ರಜ್ಞೆಯು ಸಹ ಗಂಡಾಳಿಕೆಯ ಸಮಾಜವು ನಿರ್ಮಿಸಿದ್ದೇ ಆಗಿರುತ್ತೆ. ಸ್ತ್ರೀವಾದದ ಮಾತೃಚಿಂತಕಿಯರಲ್ಲೊಬ್ಬರಾದ ವರ್ಜೀನಿಯಾ ವೂಲ್ಫ್ ಹೇಳುವ ಗೃಹದೇವತೆಯ ಬಿಂಬ ನೆನಪಾಗುತ್ತೆ. `ಮನೆಕೆಲಸ, ಮನೆವಾಳ್ತೆ ಎಂದರೆ ಅದು ಹೆಣ್ಣಿನ ಜವಾಬ್ದಾರಿ ಮಾತ್ರ’ ಎಂದು ತಿಳಿದಿದ್ದ ಪರಿಸರದಲ್ಲಿ ಬೆಳೆದ ಹೆಂಗಸರಲ್ಲಿ, `ಮನೆಕೆಲಸವನ್ನು ಸರಿಯಾಗಿ ಮಾಡದಿರುವ ಬಗ್ಗೆ’ ಒಂದು ಅಪರಾಧಿ ಪ್ರಜ್ಞೆ ಇರುತ್ತದೆ. ಅವರ ಸುಪ್ತ ಮನಸ್ಸಿನಲ್ಲಿ ಅದು ಸೇರಿ ಹೋಗಿರುತ್ತದೇನೋ!
ಉದ್ಯೋಗಸ್ಥ ಮಹಿಳೆಯರು ಮನೆ-ಉದ್ಯೋಗ ಸಂಭಾಳಿಸುವುದರ ಕುರಿತು ಡಾ. ಎಲ್. ಜಿ. ಮೀರಾ ಬರಹ

Read More

ಹೊಸ ಹಾದಿಯಲ್ಲಿ ನಡಿಗೆಯ ಸವಾಲುಗಳು..: ಎಸ್ ನಾಗಶ್ರೀ ಅಜಯ್ ಅಂಕಣ

ಕೇಳಿದವರಿಗೆ ಏನು ಮಹಾ ಎನ್ನಿಸುವ ಸಣ್ಣಪುಟ್ಟ ವಿಚಾರಗಳು ಹೊಸ ವಾತಾವರಣದಲ್ಲಿ ಚಪ್ಪಲಿಯೊಳಗೆ ಸೇರಿದ ಮರಳಿನ ಕಣದಂತೆ ಒತ್ತುತ್ತಿರುತ್ತವೆ. ಒಂದೇ ಜಾತಿ, ಉಪಜಾತಿ, ಪಂಗಡದಲ್ಲೇ ಮದುವೆಯಾದರೂ ಮನೆಯ ಪದ್ಧತಿ, ಸಂಪ್ರದಾಯ, ಇಷ್ಟಾನಿಷ್ಟಗಳಲ್ಲಿ ಹಲವು ವ್ಯತ್ಯಾಸಗಳು. ಬೆರಳು ಚುರಕ್ಕೆನ್ನುವಷ್ಟು ಸುಡುವ, ಹಬೆಯಾಡುವ ಊಟ ಇಷ್ಟಪಡುವ ಮನೆಯಿಂದ, ತಣ್ಣಗೆ ಆರಿ ಅಕ್ಷತೆಯಾದ ಅನ್ನ, ಉಗುರುಬೆಚ್ಚಗಿನ ಸಾರು ತಿನ್ನುವ ಮನೆಗೆ ಬಂದರೆ ತುತ್ತು ಗಂಟಲಿನಿಂದ ಕೆಳಗಿಳಿಯಲ್ಲ.
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹೆಣ್ಣು ಮತ್ತು ದಾಟಬೇಕಾದ ಬೇಲಿಗಳು: ಶ್ರೀಹರ್ಷ ಸಾಲಿಮಠ ಅಂಕಣ

“ಮನೆಯಲ್ಲಿ ಇಡೀ ದಿನ ಕೆಲಸಗಳಲ್ಲಿ, ನೂರಾರು ದೈನಂದಿನ ಜೀವನದ ಒತ್ತಡಗಳಲ್ಲಿ ಬಂಧಿಯಾಗಿರುವ ಹೆಣ್ಣುಮಕ್ಕಳು ಹೊರಗೆ ಹೋಗಲು ಇದೊಂದೇ ಸೂಕ್ತ ಸಮಯ ಮತ್ತು ಕಾರಣ. ನದಿ ಅಥವಾ ಕೆರೆದಂಡೆಗಳ ತಂಗಾಳಿ ಹರಿಯುವ ನೀರು ಅವರ ಒತ್ತಡಕ್ಕೆ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ