ಸ್ತ್ರೀ ಸಂವೇದನೆಯ ಸರಳ ನಿರೂಪಣೆ
ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್ ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.
Read More