ಜಪಾನ್ ನ ʻಡ್ರೈವ್ ಮೈ ಕಾರ್ʼ: ವಿಷಾದ ಪ್ರಧಾನ ಚಿತ್ರ
ಹಿರೋಶಿಮಾಗೆ ಆ ನಾಟಕವನ್ನು ನಿರ್ದೇಶಿಸಲು ಹೊರಟವನಿಗೆ ಪ್ರಾರಂಭದಲ್ಲಿಯೇ ಅನಿರೀಕ್ಷಿತ ಪ್ರಸಂಗ ಎದುರಾಗುತ್ತದೆ. ನಾಟಕ ಸಂಸ್ಥೆಯವರು ಕಫುಕುನ ಕಾರಿಗೆ ಡ್ರೈವರೊಬ್ಬಳನ್ನು ಏರ್ಪಾಡು ಮಾಡಿರುತ್ತಾರೆ. ಆದರೆ ಕಫುಕುಗೆ ಇಷ್ಟವಾಗುವುದಿಲ್ಲ. ಏಕಾಂಗಿಯಾಗಿ ಕಾರಲ್ಲಿ ಓಡಾಡುವುದು ಇಷ್ಟವೆನಿಸಿ ಬೇಡವೆಂದರೂ ಕೇಳದೆ ಮಿಸಕಿ ವಕಾರಿ ಎಂಬ ಯುವತಿಯನ್ನು ಗೊತ್ತು ಮಾಡುತ್ತಾರೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಜಪಾನೀ ಚಿತ್ರದ ಕುರಿತ ಹೊಸ ಬರಹ