Advertisement

Tag: Japanese Story

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನಿ ಕಥೆ

“ಕತೆಯನ್ನು ಬರೆದು ಮುಗಿಸಿದ ತಕ್ಷಣ ಅವನು ‘ಕೀರಿ’ಗೆ ಫೋನಾಯಿಸಿದ. ಬಹುಶಃ ಕತೆಯನ್ನು ಅವಳು ಕೇಳಲು ಉತ್ಸುಕಳಾಗಿರಬಹುದು. ಹಾಗೆ ನೋಡಿದರೆ ಕತೆ ಈ ರೀತಿ ತಿರುವು ಪಡೆಯಲು ಒಂದು ರೀತಿಯಲ್ಲಿ ಅವಳೇ ಪ್ರೇರಣೆಯಾಗಿದ್ದಳು. ಆದರೆ ಅವನ ಕರೆ ಅವಳಿಗೆ ತಲುಪಲಿಲ್ಲ. ಪ್ರತಿ ಬಾರಿ ಕರೆ ಮಾಡಿದಾಗಲೂ…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ