ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ
“ಅಮ್ಮನ ಅವಮಾನವನ್ನು ಕಂಡು ನಖಶಿಕಾಂತ ಕಂಪಿಸುವ
ಎಳೆಕಂಗಳ ಎವೆಗಳನ್ನು ಯಾವ ಟಿಮ್.ಟಿಮ್.ಟಿಮ್. ಬಿಂದುಗಳೂ
ಅಭಿನಯಿಸಲಾರವು
ಕಪಾಟೇ ಇಲ್ಲದ ಗುಳೆ ಕುಟುಂಬದ ಸಣ್ಣ ಡಬ್ಬಿಯಲ್ಲಿ
ಯಾವ ಚಿನ್ಹೆಗಳನ್ನೂ ಬಚ್ಚಿಡಲಾಗದು”- ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ
Posted by ಜಯಂತ ಕಾಯ್ಕಿಣಿ | Apr 27, 2020 | ದಿನದ ಕವಿತೆ |
“ಅಮ್ಮನ ಅವಮಾನವನ್ನು ಕಂಡು ನಖಶಿಕಾಂತ ಕಂಪಿಸುವ
ಎಳೆಕಂಗಳ ಎವೆಗಳನ್ನು ಯಾವ ಟಿಮ್.ಟಿಮ್.ಟಿಮ್. ಬಿಂದುಗಳೂ
ಅಭಿನಯಿಸಲಾರವು
ಕಪಾಟೇ ಇಲ್ಲದ ಗುಳೆ ಕುಟುಂಬದ ಸಣ್ಣ ಡಬ್ಬಿಯಲ್ಲಿ
ಯಾವ ಚಿನ್ಹೆಗಳನ್ನೂ ಬಚ್ಚಿಡಲಾಗದು”- ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ
Posted by ಜಯಂತ ಕಾಯ್ಕಿಣಿ | Apr 10, 2020 | ಸಂಪಿಗೆ ಸ್ಪೆಷಲ್ |
“ವ್ಯಕ್ತಿಗತವಾಗಿ ವಿಭಿನ್ನವಾದ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಇವರೆಲ್ಲ ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ.”
Read MorePosted by ಆಶಾ ಜಗದೀಶ್ | Feb 13, 2020 | ಅಂಕಣ |
“ಇದ್ದಕ್ಕಿದ್ದಂತೆ ಅವನೆದುರು ಮತ್ತೊಂದು ಹುಡುಗ ಧುತ್ತೆಂದು ಪ್ರತ್ಯಕ್ಷನಾಗುತ್ತಾನೆ. ಅವನ ಕೈಲಿ ಅರಳಿದ ಛತ್ರಿಯಿದೆ. ಆದರವನು ಇವನ ಅಪ್ಪನಿಗೆ ಆಗದವರ ಮಗ. ಇವನು ಇನ್ನೇನು ಸುಮ್ಮನೇ ಅವನನ್ನು ಹಾದು ಹೋಗಬೇಕು… ಅಷ್ಟರೊಳಗೆ ಅವನು ಇವನ ಬಳಿ ಬರುತ್ತಾನೆ. ಇಬ್ಬರೂ ಒಂದೇ ಛತ್ರಿಯಡಿ ನಡೆಯತೊಡಗುತ್ತಾರೆ. ಇಬ್ಬರ ನಡುವೆಯೂ ಮಾತೊಂದಿಲ್ಲ. ಮಳೆ ಸುರಿಯುತ್ತಲೇ ಇದೆ. ನಾಯಿ ಮರಿಗೆ ಒರಗಿಸಿಕೊಳ್ಳುವ ಎದೆ ಸಿಕ್ಕ ಸಂಭ್ರಮ…”
Read MorePosted by ಜಯಂತ ಕಾಯ್ಕಿಣಿ | Jan 20, 2018 | ಸಾಹಿತ್ಯ |
ಎಲ್ಲೋ ಘಟ್ಟದ ಮೇಲೆ ಕೆಲಸ ಮಾಡುವ ಲೀಲಾಧರನ ಹೆಂಡತಿಯ ಸಪಾಟಾಗಿ ಹೋದ ಬದುಕಿನಲ್ಲಿ ಒಂದು ಸಣ್ಣ ಅನಿರೀಕ್ಷಿತ ಘಟನೆ.
Read MorePosted by ಕೆಂಡಸಂಪಿಗೆ | Dec 5, 2017 | ಸಾಹಿತ್ಯ |
ಕತ್ತಲಲ್ಲಿ ಕಳೆದು ಹೋಗುವ ಸೂಜಿ
ಸಂದಿಯಲ್ಲಿ ಬಿಚ್ಚಿಬೀಳುವ ನೂಲಿನುಂಡೆ
ಪೇಟೆ ತುಂಬ ಅಬ್ಬ ಎಷ್ಟೊಂದು ಗುಂಡಿಗಳು
ಮೆಲ್ಲಗೆ ಕಾಜು ಮುರಿದು ಸದ್ದಿಲ್ಲದೆ ಹೊರಬೀಳುತ್ತಿದೆ ಮೊಲ
ಕತ್ತು ಚಾಚಿ ಅತ್ತಿತ್ತ ನೋಡಿ ಮನೆ ತುಂಡುಗಳ ಮೂಸುತ್ತ
ಚಂಗನೆ ಟೆಂಪೋದಿಂದ ನೆಗೆದು ನಡುಬೀದಿಯಲ್ಲಿ ಓಡುತ್ತಿದೆ
ಪೋಣಿಸಿದ ತಾಯನ್ನು ಅರಸಿಕೊಂಡು
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
