ಓಬಿರಾಯನ ಕಾಲದ ಕಥಾಸರಣಿಯಲ್ಲಿ ಬೆಳ್ಳೆ ರಾಮಚಂದ್ರ ರಾವ್ ಬರೆದ ಕಥೆ
“ತಾನು ಸುರು ಮಾಡಿದ ಕೆಲಸವು ಇಷ್ಟೊಂದು ಸುಗಮವಾಗಿ ಸಾಗಬಹುದೆಂದು ಗೋಪಿನಾಥನು ಕನಸಿನಲ್ಲೂ ನಿರೀಕ್ಷಿಸಿಲಿಲ್ಲ. ಗ್ರಾಮದ ಶ್ಯಾನುಭೋಗರಿಂದ ಪ್ರಾರಂಭವಾಗಿ ಜಿಲ್ಲಾ ಕಲೆಕ್ಟರವರವರೆಗೂ ಅಧಿಕಾರಿಗಳು ಎಬ್ಬಿಸಿದ ಧೂಳಿನಿಂದ ಮುಚ್ಚಲ್ಪಟ್ಟ ಕಮಿಶನರ ಕಣ್ಣುಗಳನ್ನು ತೆರೆದು ತೊಳೆದು ಜನತಾ ಕಾರುಣ್ಯವನ್ನು ತುಂಬಿಸಿ ಅವರ ಸಹಾನುಭೂತಿಯನ್ನು ಗಳಿಸುವಷ್ಟು ಕಾರ್ಯದಕ್ಷತೆ ತನ್ನಲ್ಲಿದೆಯೆಂದು ಆತ ತಿಳಿದಿರಲಿಲ್ಲ.”
Read More