Advertisement

Tag: Kannada Poetry

ಶ್ರೀಕಲಾ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು

“ಪಾತಾಳಕ್ಕೆ ಹೊರಟವನ
ಆಯುಷ್ಯದ ಅವಧಿಯಲ್ಲಿ
ಗಡಿಯಾರವಿನ್ನೂ ಮಂಕಾಗದೇ
ಕುದಿಯುತ್ತಿರುವುದೇ ಆಗಿದ್ದಲ್ಲಿ,
ಕೇತಕಿಯ ಘಮ ಗುಲ್ಲೆಬ್ಬಿಸಿ
ಕಟ್ಟಿಹಾಕುತ್ತದೆ……” ಶ್ರೀಕಲಾ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು.

Read More

ಚಾಂದ್ ಪಾಷ ಎನ್. ಎಸ್ ಬರೆದ ಎರಡು ಹೊಸ ಕವಿತೆಗಳು

ಅವಳ ಕಣ್ಣಿನ ಮುಗಿಲಿಂದ ಬೆಳದಿಂಗಳು ತೊಟ್ಟಿಕ್ಕುತಿದೆ,
ನೆಲವೆಲ್ಲವೂ ಕ್ಷೀರ ಸಾಗರ.
ಪರ್ವತಗಳ ತಪ್ಪಲಲಿ ಹಾಲುಣಿಸುವ ಬಳ್ಳಿ.
ಕೀಟದ ತಾಯ್ತನಕೆ ಗೂಡು ಗೂಡಲ್ಲೂ ಹೋಳಿಗೆ ಊಟ, ಬೆಳಕಿನ ಕೀರು ಪಾಯಸ.
ನಟ್ಟಿರುಳಲಿ ನಶೆ ಏರಿಸಿಕೊಂಡ ತೋರು ಬೆರಳ ನಗ್ನ ನರ್ತನ…… ಚಾಂದ್ ಪಾಷ ಎನ್. ಎಸ್ ಬರೆದ ಎರಡು ಹೊಸ ಕವಿತೆಗಳು

Read More

ಸಂದೀಪ್ ಈಶಾನ್ಯ ಬರೆದ ದಿನದ ಕವಿತೆ

ಬೆರಳ ಸಂದಿಯ ಒಂದೇ ಅಗುಳನ್ನು ಬಟ್ಟಲಿಗಿಟ್ಟು
ಅಕ್ಷಯ ಮಾಡಿ ಪರೀಕ್ಷಿಸುವವರಿಗೂ ಹಸಿವು ನೀಗಿಸಿದನಲ್ಲ ಯಾದವಸುತ
ಅವನ ಪವಾಡ ಆ ಕ್ಷಣಕ್ಕೆ ಮಾತ್ರ
ತಿಂದವರಿಗೆ ಮತ್ತೆ ಹಸಿವಾಗುತ್ತದೆ
ಅಂದು ಉಂಡವರ ಹಸಿವೂ ಇಂದು ಅರಿವಾದಾಗ ಮಾತ್ರ
ಕೇಳಬೇಕು ಹಳೆಯ ಹಾಡುಗಳನು…… ಸಂದೀಪ್ ಈಶಾನ್ಯ ಬರೆದ ದಿನದ ಕವಿತೆ.

Read More

ವಿದ್ಯಾ ಸತೀಶ್ ಅನುವಾದಿಸಿದ ರೈನರ್ ಮರಿಯಾ ರಿಲ್ಕನ ಕವಿತೆ

ಹೇಳು..ಯಾವ ವೀಣೆಯ ಮೇಲೆ ಹರಡಿಕೊಂಡಿರುವೆವು?
ಯಾವ ವೈಣಿಕನ ಬೆರಳು ಮಿಡಿಯುವ ತಂತಿಗಳು ನಾವು?… ವಿದ್ಯಾ ಸತೀಶ್ ಅನುವಾದಿಸಿದ ರೈನರ್ ಮಾರಿಯಾ ರಿಲ್ಕ್ ಕವಿತೆ

Read More

ಹಲವು ತಲ್ಲಣಗಳ ’ಮೀನು ಪೇಟೆಯ ತಿರುವು’:ರೇಣುಕಾ ರಮಾನಂದ ಕವಿತೆಗಳ ಓದು

“ತನ್ನೊಡಲ ದುಃಖವನ್ನು ಒಳಗಿಟ್ಟು ಅವನ ನೆನಪಿಗೆ ತಾನೆಟ್ಟ ಮಾವಿನ ಮರದ ಬಳಿ ಅವನ ಪರಿವಾರವನ್ನೊಯ್ದ ಅವಳಿಗೆ ದೊರೆಯುವುದು ತನ್ನ ನೆನಪನ್ನು ಒಳಗಿಟ್ಟುಕೊಂಡ ಪ್ರಿಯತಮನಲ್ಲ. ಬದಲಿಗೆ ತಾ ನೆಟ್ಟ ಫಸಲ ಇನಿತೂ ಬಿಡದೆ ಕೊಯ್ದು ಒಯ್ಯುವವ.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ