Advertisement

Tag: Kannada

ನಂಗೆ ಮಾತ್ರ ಯಾಕೆ ಹಿಂಗೆ : ಭಾರತಿ ಅಪ್ರವಾಸ ಕಥನ

ಕಲ್ಪಾಕ್ಕಮ್‌ನಲ್ಲಿ ನನ್ನ ನೆಂಟರ ಮನೆಗೆ ಹೋದಾಗಿನ ಒಂದು ಅನುಭವ ಕೂಡಾ ಮರೆಯಲಾಗದ್ದು. ಅಲ್ಲಿ ಅವರ ಮನೆಯನ್ನ ದಾಟಿ ಬಂದರೆ ರಸ್ತೆ. ಅದನ್ನ ದಾಟಿದರೆ ಆ ಪಕ್ಕಕ್ಕೆ ಸಮುದ್ರ!

Read More

ಬೆಂಕಿನಾಡಿನ ಬೇಸಿಗೆ ಕಿಚ್ಚು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಸಂಖ್ಯೆಯಲ್ಲಿ ಅತಿಹೆಚ್ಚು ನಗರವಾಸಿಗಳೇ ಇರುವ ಆಸ್ಟ್ರೇಲಿಯದಲ್ಲಿ ಹಳ್ಳಿ ಹಾಗು ರೈತರ ಬಗ್ಗೆ ಅಪಾರ ಅಭಿಮಾನವಿದೆ. ಕೆಲವೊಮ್ಮೆ ಅದು ಅತಿರೇಕ ಅನಿಸುವುದೂ ಹೌದು.

Read More

ಮಿಕ್ಕಿಮೀರಿ ಮರಳುವವರು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಇಂಡಿಯದ ಮಕ್ಕಳ ಇಂತಹ ಪಾರ್ಟಿಗಳು ಸಾಮಾನ್ಯವಾಗಿ ತಂದೆತಾಯಿಯರ ಬೆನ್ನ ಹಿಂದೆ ನಡೆಯುತ್ತದೆ. ಬೇರೆಯವರಲ್ಲಾದರೋ ತಂದೆತಾಯಿಯರಿಗೆ ತಮ್ಮ ಮಕ್ಕಳು ಕುಡಿಯುತ್ತಾರೆ, ಮೋಜು ಮಾಡುತ್ತಾರೆ ಎಂದು ಗೊತ್ತಿರುತ್ತದೆ.

Read More

ಕ್ಷಮಾಯಾಚನೆಯ ಶಾಂತತೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಆಸ್ಟ್ರೇಲಿಯಾದಲ್ಲಿ ಬಿಳಿಯ ಜನ ಕಾಲಿಟ್ಟಾಗಿನಿಂದ ನಡೆದಿರುವ ಅಪಚಾರ, ಹಿಂಸೆ, ಕಗ್ಗೊಲೆ ಈ ನಾಡಿನ ಚರಿತ್ರೆಯ ಕಹಿ ತಿರುಳು. ನಿರಾಕರಿಸಲಾಗದಂತದು. ಆದರೂ ಅವುಗಳಿಗೆ ಸಮಜಾಯಿಷಿ, ತರ್ಕ ಎಲ್ಲವನ್ನೂ ಕೇಳಿ ಆಗಿದೆ.

Read More

ಸೋತು ಗೆದ್ದವರು: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಇಲ್ಲೇ ಹುಟ್ಟಿದ, ಬೆಳೆದ ಹಲವಾರು ಜನ ಇಂಡಿಯನ್ ಮಕ್ಕಳು ತಮ್ಮ ಯಾವುದೋ ನಂಬಿಕೆಗೆ ಧಕ್ಕೆ ಬಂದಂತೆ ಕಂಗೆಟ್ಟು ಓಡಾಡುತ್ತಿದ್ದರು. ರಾತ್ರಿಯೆಲ್ಲಾ ನಿದ್ದೆ ಮಾಡದೆ ಕೆಲಸಕ್ಕೆ ಬರುತ್ತಿದ್ದಂತೆ ಕಾಣುತ್ತಿತ್ತು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ