ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ
ಬೇಸಿಗೆ ರಜೆಯ ಕುರಿತು ಅನೇಕ ಅಭಿಪ್ರಾಯಗಳಿವೆ. ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ ಇಲ್ಲಿದೆ.
Read More