Advertisement

Tag: Karavaliya Kavirajmarga

ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

Read More

ಭಕ್ತಿ-ವಿರಕ್ತಿ–ಅನುರಕ್ತಿಗಳ ಸಂಗಮ ಹರಿದಾಸ ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ

ಹರಿದಾಸರು ಹೀಗೆ ಅಲೆದದ್ದು ಸುಮಾರು ಎಂಟು ವರ್ಷಗಳ ಕಾಲ. ಆ ದುರ್ದಿನಗಳು ಕಳೆದ ಮೇಲೆ ಹರಿದಾಸರು ಸುಮಾರು 1905 ರಲ್ಲಿ ಊರಿಗೆ ಮರಳಿದರು. ಬಂದವರು ಮತ್ತೆ ಕಾರ್ಕಳ ವೆಂಕಟರಮಣನ ಸನ್ನಿಧಿಯಲ್ಲಿ ಎಂಟು ತಿಂಗಳುಗಳ ಕಾಲ ಇದ್ದರು. ಹಿಂದೆ ಅವರು ತಾನೇ ಶನಿವಾರ ಶನಿವಾರ ತಿರುಪತಿಗೆಂದು ಕಾಣಿಕೆ ಹಾಕುತ್ತ ಕಟ್ಟಿಟ್ಟ ಮುಡಿಪನ್ನೇ ಬಡತನದ ಕಾರಣ ತೆಗೆದು ಖರ್ಚು ಮಾಡುವ ಪ್ರಸಂಗವೂ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ