Advertisement

Tag: kendasampige

ಭಾನುವಾರದ ವಿಶೇಷ: ಮೀರಾ ಬರೆದ ಸಣ್ಣಕಥೆ ‘ಅವನಿಲ್ಲ’

ಈಗ ಅವನಿಲ್ಲ. ಜೀವಂತವಿದ್ದಾನಾ ಇಲ್ಲವಾ ಯಾವುದೂ ನನಗೆ ತಿಳಿದಿಲ್ಲ. ಎಲ್ಲಿದ್ದಾನೆ? ಹೇಗಿದ್ದಾನೆ? ಯಾರನ್ನೂ ಏನೂ ವಿಚಾರಿಸದೆ ಉಳಿದಿದ್ದೇನೆ, ವರ್ಷಗಳಿಂದ.

Read More

ಭಾನುವಾರದ ವಿಶೇಷ: ಮೀರಾ ಬರೆದ ಸಣ್ಣಕಥೆ ‘ಬಿ.ಎಂ.ಡಬ್ಲ್ಯೂ’

‘ಅಯ್ಯೋ ಅದಾಗಿದ್ದಿದ್ರೆ ಎಷ್ಟೋ ಒಳ್ಳೇದಿತ್ತು. ಈಗಾಗಿರೋ ಕಥೇನೇ ಬೇರೆ…ಸೋನು ಮದುವೆಯಾಗ್ತಿರೋದು ಇಂಡಿಯನ್, ಹಿಂದು, ವೆಜೆಟೇರಿಯನ್ ಕೂಡ…’ಮಿಸೆಸ್ ಜೋಷಿ ನನ್ನ ಬಳಿ ಸರಿದು ಪಿಸುಗುಟ್ಟಿದರು.

Read More

ಗೌರಿಹಬ್ಬದ ವಿಶೇಷ: ಗಂಡಸರಿಗೇನು ಗೊತ್ತು ಗೌರಿಯರ ದುಃಖ?

ಮಹಾಸಂಪ್ರದಾಯಸ್ಥೆಯಾಗಿದ್ದ ಅಜ್ಜಿ ಹಿಂದಿನ ದಿನದ ತನಕ – ಅವಳ ತವರು ಮನೆಯವರು ಕೊಟ್ಟ ಗೌರೀ ಪೆಟ್ಟಿಗೆಯನ್ನು ಹುಣಿಸೆಹಣ್ಣು ಹಚ್ಚಿ ತಿಕ್ಕಲು ತೆಗೆಯುವ ತನಕ – ಚೆನ್ನಾಗಿರುತ್ತಿದ್ದವಳು ಆ ಮೇಲೆ ಮಡಿಮಡಿ ಎಂದು ಅದು ಯಾಕೆ ಹಾಗೆ ಬದಲಾಗುತ್ತಿದ್ದಳೋ?

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ