Advertisement

Tag: kendasampige

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವುದನ್ನು ಸಹಿಸಿದರೂ ರಾತ್ರಿಯ ನೀರವ ವಾತಾವರಣದಲ್ಲಿ ಕಿರಿಕಿರಿ ಎನಿಸುತ್ತಿತ್ತು. ಅಂಥ ಪ್ರಸಂಗಗಳಲ್ಲಿ ರೋಗಿಗಳು ಅಸಹಾಯಕರಾಗಿ ಸಹನೆ ಕಳೆದುಕೊಳ್ಳುವ ಸ್ಥಿತಿಯಲ್ಲಿರುತ್ತಾರೆ. ಆಗ ನಾನೊಂದು ಉಪಾಯ ಹುಡುಕಿದೆ. ಫ್ಯಾನಿನ ತಂಗಾಳಿಯ ಕಡೆಗೆ ಮಾತ್ರ ಲಕ್ಷ್ಯಕೊಟ್ಟು ಬೇರೆ ಏನನ್ನೂ ಯೋಚಿಸದೆ ಅದನ್ನೇ ಆನಂದಿಸುತ್ತಿದ್ದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 99ನೇ ಕಂತು ನಿಮ್ಮ ಓದಿಗೆ

Read More

ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ

ಒಮ್ಮೊಮ್ಮೆ ಕನಸ್ಸಿನಲ್ಲಿ ಬೆಚ್ಚಿಬೀಳ್ತಾ ಇದ್ದ. ನಾರಾಣಿ ಅತ್ತಂತೆ ಕನಸ್ಸು ಬೀಳ್ತಾಇತ್ತು ತಾನು ಅತ್ತಂತಾಗುತ್ತಿತ್ತು. ಲಕ್ಷ್ಮಕ್ಕ ಬಂದು ಕತ್ತಿಸಿಕಿದಂತೆ ಕೆನ್ನೆಗೆ ಹೊಡೆದಂತೆ ಭಾಸವಾಗ್ತಾ ಇತ್ತು. ಅವಾಗೆಲ್ಲಾ ವಿಪರೀತ ಖಿನ್ನನಾಗ್ತಾ ಇದ್ದ. ಮಾದನನ್ನು ನೆನೆದಾಗಲೆಲ್ಲಾ ಚಿಕ್ಕಮಕ್ಕಳಂತೆ ಅತ್ತುಬಿಡುತ್ತಿದ್ದ. ಕರ್ಮಗಳೆಲ್ಲಾ ಹೀಗೆ ಕನಸುಗಳಲ್ಲಿ ಬಂದು ಕಾಡ್ತಾ ಇರ್ತವೆ ನಮ್ಮ ಪಾಪಕರ್ಮಗಳು ಕನಸುಗಳಲ್ಲಿ ಜೀವಂತವಾಗಿರುತ್ತವೆ ಅದಕ್ಕಾಗಿಯೇ. ಅವು ನಮ್ಮನ್ನು ಕಾಡುತ್ತವೆ ಕಾಡಿಸುತ್ತವೆ ನಮ್ಮನ್ನು ಶುಭ್ರಗೊಳಿಸುತ್ತವೆ. ಅದಕ್ಕಾಗಿ ನಾವೇಕೆ ಬೆಚ್ಚಬೇಕು. ಅಚ್ಚಹಸಿರಾಗಬೇಕು ಮನಸು ತಿಳಿಯಾಗಬೇಕು.
ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ “ಭಾವ ಬಿತ್ತಿದ ಬೀಜ” ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

Read More

ಹೆಣ್ಣಿನ ಉಡುಪು ಎಂಬ ಯುದ್ಧಭೂಮಿ: ಡಾ.ಎಲ್.ಜಿ.ಮೀರಾ

ನಾವು ಹೆಂಗಸರು ಹಲವು ಬಗೆಯಲ್ಲಿ ಸೃಷ್ಟಿಯಾಗಿರುತ್ತೇವೆ, ಅಲ್ಲದೆ ವಯಸ್ಸು, ಕಾಲ, ಸಂದರ್ಭ ಬದಲಾದಂತೆ ನಮ್ಮ ಆಯ್ಕೆಗಳು ಬದಲಾಗುತ್ತಿರುತ್ತವೆ. ನಮ್ಮಲ್ಲಿ ಅಲಂಕಾರದ ಗಾಢ ಅಭಿರುಚಿ ಇರುವವರು ಇದ್ದಂತೆ ಅದರ ಬಗ್ಗೆ ಅಷ್ಟೇನೂ ಆಸಕ್ತಿ ಇಲ್ಲದವರೂ ಇರುತ್ತೇವೆ. ನಮಗೆ ಬೇಸರ ತರಿಸುವ ವಿಷಯ ಏನೆಂದರೆ ನಮ್ಮ ಒಳಗಿನ ಗುಣ, ಜೀವನದೃಷ್ಟಿ, ಚಿಂತನೆ ಇವುಗಳಿಗೆ ಪ್ರಾಮುಖ್ಯ ಕೊಡದೆ ಕೇವಲ ಸೀರೆ, ಒಡವೆ, ಮುಖಬಣ್ಣಗಳಿಂದ ನಮ್ಮನ್ನು ಅಳೆದುಬಿಡುವ ಸಮಾಜದ ಧೋರಣೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ