ಉತ್ತರಕಾಂಡ: ಲಕ್ಷ್ಮೀಶ ತೋಳ್ಪಾಡಿ ಉಪನ್ಯಾಸ
ಉತ್ತರಕಾಂಡ: ಲಕ್ಷ್ಮೀಶ ತೋಳ್ಪಾಡಿ ಉಪನ್ಯಾಸ
ಕೃಪೆ: ಋತುಮಾನ
Posted by ಕೆಂಡಸಂಪಿಗೆ | Oct 23, 2018 | video of the day |
ಉತ್ತರಕಾಂಡ: ಲಕ್ಷ್ಮೀಶ ತೋಳ್ಪಾಡಿ ಉಪನ್ಯಾಸ
ಕೃಪೆ: ಋತುಮಾನ
Posted by ಲಕ್ಷ್ಮೀಶ ತೋಳ್ಪಾಡಿ | Dec 7, 2017 | ಸರಣಿ |
ಕೃಷ್ಣ ಹೇಳಿದ: ನಮ್ಮ ಒಳಗಿನ ನಿಜ ನಮ್ಮನ್ನು ಹೇಗೆ ಸಹಿಸಿಕೊಂಡಿದೆ ಗೊತ್ತೇನು? ಆ ಒಳಗಿನ ನಿಜವನ್ನು ಬೇಕಾದರೆ ದೇವರೆನ್ನಿ. ಅದು ಈ ಲೋಕಕ್ಕೆ ನಮ್ಮನ್ನು ಒಪ್ಪಿಸಿ ತಾನು ಸದಾ ವಿದಾಯದ ಭಾವದಲ್ಲಿ ಇರುವಂತಿದೆ. ಸತ್ಯ ಅಡಗಿದೆ ಎನ್ನುತ್ತಾರಲ್ಲ- ತಿಳಿದಮಂದಿ. ಅಡಗಿದೆ ಎಂದರೆ ಸತ್ಯ ನಮ್ಮ ವಿರಹವನ್ನು ಅನುಭವಿಸುತ್ತಿದೆ. ನಮ್ಮನ್ನು ಅದಕ್ಕೆ ಒಪ್ಪಿಸದೆ ನಾವದನ್ನು ಪಡೆಯಲಾರೆವು. ಮತ್ತು ಒಪ್ಪಿಸುವುದೆಂದರೆ ನಮಗೆ ನಾವೇ ವಿದಾಯವನ್ನು ಕೋರಿದಂತೆ. ಅದಿರಲಿ; ನಿಮ್ಮ ವಿರಹ ನನ್ನನ್ನು ಎಂದೂ ಬಿಟ್ಟಗಲುವುದಿಲ್ಲ’
Read MorePosted by ಲಕ್ಷ್ಮೀಶ ತೋಳ್ಪಾಡಿ | Dec 7, 2017 | ಸರಣಿ |
ಅಮೃತ ಕುಡಿದ ಸೊಕ್ಕಿನಿಂದ ದೇವತೆಗಳು ಗೆದ್ದರೇನೋ ನಿಜ. ಆಗ ದೈತ್ಯರ ದೊರೆಯಾಗಿದ್ದ ಬಲಿಚಕ್ರವರ್ತಿ ವಜ್ರಾಘಾತದಿಂದ ಸಾಯಬಿದ್ದ. ದೈತ್ಯಗುರುಗಳಾಗಿದ್ದ ಶುಕ್ರಾಚಾರ್ಯರು ತಮ್ಮ ಮಂತ್ರಬಲದಿಂದ ಬಲಿ ಚೇತರಿಸುವಂತೆ ಮಾಡಿದರು.
Read MorePosted by ಲಕ್ಷ್ಮೀಶ ತೋಳ್ಪಾಡಿ | Dec 6, 2017 | ದಿನದ ಅಗ್ರ ಬರಹ, ಸರಣಿ |
ವೇದ, ಉಪನಿಷತ್, ಮಹಾಕಾವ್ಯ,ಪರಿಸರ, ಸೌಂದರ್ಯ ಹಾಗೂ ಮಾನವ ಜೀವನದ ಕುರಿತು ಆಳವಾಗಿ, ಸ್ಪಷ್ಟವಾಗಿ ಮಾತನಾಡಬಲ್ಲ, ಬರೆಯಬಲ್ಲ ಲಕ್ಷ್ಮೀಶ ತೋಳ್ಪಾಡಿ ಕನ್ನಡದ ಈ ತಲೆಮಾರಿನ ಬಹಳ ಒಳ್ಳೆಯ ವಿದ್ವಾಂಸರಲ್ಲಿ ಒಬ್ಬರು. ತೋಳ್ಪಾಡಿಯವರು ಬರೆಯುವ ಭಾಗವತ ಕಥಾ ಸರಣಿ ಇನ್ನು ಮುಂದೆ ಪ್ರತೀ ಬುಧವಾರ ಕೆಂಡಸಂಪಿಗೆಯಲ್ಲಿ ಮೂಡಿಬರಲಿದೆ.ವರ್ತಮಾನದ ಕಥೆಗಳನ್ನೂ ಪುರಾಣಗಳ ಅಲೌಕಿಕ ಲೋಕವನ್ನೂ ಒಂದೇ ಕಡೆ ಹಿಡಿದಿಡುವ ಕೆಂಡಸಂಪಿಗೆಯ ಪ್ರಯತ್ನಗಳು ನಿಮಗೆಲ್ಲಾ ಇಷ್ಟವಾಗಬಹುದು ಎಂಬ ಆಶೆ ನಮ್ಮದು…
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕ್ಷಣ ಮೌನ. ಉರ್ಸುಲಾಳ ಜೊತೆ ಮಾತನಾಡದೆಯೇ ಹಾಯಾಗಿ ಕುಳಿತಿರಬಹುದು. ಅವಳು ಪೆದ್ದುಪೆದ್ದಾಗಿ ಏನೇನೋ ಪ್ರಶ್ನೆಗಳನ್ನು ಕೇಳುವುದಿಲ್ಲ. ತನ್ನ ಮೇಲೆ ಹುಡುಗನೊಬ್ಬ ಬಂದೆರಗಿದ ಘನವಾದ ವಿಷಯವನ್ನು ಹಂಚಿಕೊಳ್ಳಲು ಮಾತ್ರ…
Read More