‘ಶಿಲಾಲತೆ’ಯಲ್ಲಿ ಪದುಮಳ ಬಳೆಗಳ ದನಿಯಿಲ್ಲವಲ್ಲ
ಕೆ.ಎಸ್. ನರಸಿಂಹ ಸ್ವಾಮಿ ಅವರು ಪ್ರೇಮಕವಿಯಾಗಿ ಸುಪ್ರಸಿದ್ಧರಾದರೂ ಅವರು ಬದುಕಿನ ಜಿಜ್ಞಾಸೆಗಳ ಬಗ್ಗೆ, ಅಧ್ಯಾತ್ಮದ ಕುರಿತು, ಇತರ ಸಂದಿಗ್ಧಗಳ ಕುರಿತು ಎಷ್ಟೊಂದು ಕವಿತೆಗಳನ್ನು ಬರೆದಿದ್ದಾರೆ. ಅವರ ಕಾವ್ಯ ಸರಳವಾಗಿತ್ತು, ರಮ್ಯವಾಗಿತ್ತು, ಕನಸುವಂತಿತ್ತು… ಎಲ್ಲಿಯವರೆಗೆ? ಶಿಲಾಲತೆಯವರೆಗೆ. ಅಲ್ಲಿಂದ ನರಸಿಂಹಸ್ವಾಮಿ ಕಠಿಣರಾಗುತ್ತಾ ಹೋದರು, ಪ್ರತಿಮೆಗಳಲ್ಲಿ ಮಾತನಾಡಲಾರಂಭಿಸಿದರು. ಅವರ ಜನ್ಮದಿನವಾದ ಇಂದು, ಅವರ ಬಹು ಪ್ರಸ್ತಾಪಿತ ಕವನಗಳನ್ನು ಬಿಟ್ಟು ‘ಶಿಲಾಲತೆ’ಯ ನಲವತ್ತರ ಚೆಲುವೆಯ ಬಗ್ಗೆ ವಿಶ್ಲೇಷಣಾ ಬರಹ ಬರೆದಿದ್ದಾರೆ ಲೇಖಕಿ ಮಾಲಿನಿ ಗುರುಪ್ರಸನ್ನ.
Read More