ನೂತನ ಅಳೀಮಯ್ಯರ ಮುಂದೆ ಪ್ರೆಸ್ಟೀಜು ಪ್ರಶ್ನೆ

ಆ ಮನೆಯ ಬೆಡ್‌ರೂಮು ದೊಡ್ಡದಾದ ಬಿರುಕಿನಿಂದ ಕೂಡಿತ್ತು. ಆ ಕೋಣೆಯಲ್ಲಿ ಮಲಗಿದಾಗ, ಕಿಟಕಿಯಲ್ಲಿ, ರಾತ್ರಿಯ ರಮಣೀಯ ಚಂದ್ರನನ್ನು, ಇರುಳಿನ ಹೊಳೆವ ತಾರೆಗಳನ್ನು ನೋಡಿ ಆನಂದಿಸಬಹುದಾಗಿತ್ತು! ಮಲಗಿದಲ್ಲಿಯೇ ಆಗಸವನ್ನು ನೋಡುತ್ತಾ ಕಾವ್ಯರಚಿಸಬಹುದಾಗಿತ್ತು! ಕಾಡಿನಲ್ಲಿದ್ದ ಆ ಕ್ವಾಟ್ರರ್ಸನಲ್ಲಿ ಕೋಗಿಲೆಯ ಹಾಡೋ, ನವಿಲುಗಳ ನರ್ತನವೋ ನಮ್ಮ ಭಾಗ್ಯಕ್ಕೆ ಸಿಗಲಿಲ್ಲ.

Read More