ಕನ್ನಡ ಕಾವ್ಯಮಾಲೆಯ ಕುಸುಮ: ಈರೆಳೆಯ ಕಿನ್ನರಿಯ
ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?
Posted by ಕೆಂಡಸಂಪಿಗೆ | Mar 24, 2022 | ದಿನದ ಕವಿತೆ |
ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಅದೊಂದು ಶನಿವಾರ. ರಾಮು ನಾಯಿ ಉಪವಾಸ ಮಾಡುತ್ತದೆ. ಇಡೀ ದಿನ ಯಾವ ಆಹಾರ ಕೊಟ್ಟರೂ ತಿನ್ನುವುದಿಲ್ಲ. ಮನೆಯ ಸದಸ್ಯರು ವಾರದ ಉಪವಾಸ ಮಾಡುತ್ತಿದ್ದರು. ಅದನ್ನು ಅನುಕರಣೆ ಮಾಡಿ…
Read More