Advertisement

Tag: Meghalaya

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

Read More

ಮೇಘಾಲಯ ಮಕ್ಕಳು ಕನ್ನಡ ಕಲಿತದ್ದು

ಮೇಘಾಲಯದ ಮ೦ದಿ ಬೊಡೊ ಉಗ್ರರ ಭೀತಿಯಲ್ಲೇ ಕಾಲಕಳೆಯುವ ಸ೦ದಿಗ್ಧತೆ ಇದೆ. ಗುಡ್ಡಗಾಡು ಪ್ರದೇಶವಾದ ಮೇಘಾಲಯದ ಆರ್ಥಿಕ ಸ್ಥಿತಿ ಚಿ೦ತಾಜನಕವಾಗಿದ್ದು ಕಡುಬಡತನವಿದೆ. ಅಲ್ಲಿನ ಸಾಕ್ಷರತೆ ಪ್ರಮಾಣ ಕೇವಲ ಶೇಕಡಾ ೨೦ರಷ್ಟು ಮಾತ್ರ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ