‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಮೊಗಳ್ಳಿ ಆತ್ಮ ಕಥಾನಕದ ಮೊದಲ ಕಂತು
ನನ್ನ ಅಪ್ಪ ಕ್ರೂರವಾಗಿದ್ದರು. ಬರ್ಬರತೆಯ ಪ್ರಚಂಡ ವ್ಯಕ್ತಿಯಾಗಿದ್ದರು. ಅವರ ಹಂಗಿನಲ್ಲಿದ್ದರು ಕೇರಿಯ ಜನರೆಲ್ಲ. ಬಹಳವೇ ಪಾಳೇಗಾರಿಕೆ ಮಾಡುತ್ತಿದ್ದರಿಂದ, ಅವರನ್ನು ನೋಡಿದಾಗ ಒಂದು ರೀತಿಯ ಭಯವೂ ಆವರಿಸಿದಂತೆ ಅನಿಸುತ್ತಿತ್ತು. ಅವರ ಕುರಿತು ಬರೆಯುವ ನೆಪದಲ್ಲಿ ನಾನು ನನ್ನ ಪೂರ್ವಿಕರನ್ನೆಲ್ಲ ತುಂಬಿಕೊಂಡು ಹೀಗೊಂದು ಆತ್ಮಕತೆಯನ್ನು ಬರೆಯಲು ಹೊರಟಿದ್ದೇನೆ.
Read More