ದಿಲೀಪ್ ಕುಮಾರ್ ಪುಸ್ತಕಕ್ಕೆ ಮೂಡ್ನಾಕೂಡು ಚಿನ್ನಸ್ವಾಮಿಯವರ ಮಾತುಗಳು
“ಅವನು ಚಳಿ ಕಾಯಿಸಿಕೊಳ್ಳಲು ಬೆಂಕಿಯ ಮುಂದೆ ಕೂತಿದ್ದಾನೆ. ಸುಮ್ಮನೆ ಕುಳಿತಿಲ್ಲ; ಎದೆಯೊಳಗೆ ಬೆಂಕಿ ಇಟ್ಟುಕೊಂಡು ಕಾಯುತ್ತಿದ್ದಾನೆ. ಆ ಕಾಯುವಿಕೆಯ ತೀಕ್ಷ್ಣತೆಯನ್ನು ‘ಬೆಂಕಿ ಹೊರಗಿಲ್ಲ’ ಎಂಬ ಮಾತು ಮಿಂಚಿನಂತೆ ಹೊಳೆಯಿಸುತ್ತದೆ. ಉತ್ತಮ ಕಾವ್ಯ ಮಾಡುವ ಕೆಲಸ ಇಷ್ಟೆ. ಶಬ್ದವಿದೆ, ಅದಕ್ಕೊಂದು ಅರ್ಥವಿದೆ. ಅದರಿಂದಾಚೆ ಆ ಶಬ್ದಾರ್ಥಗಳು ಇನ್ನೇನಿನ್ನೇನನ್ನೋ ಧ್ವನಿಸುತ್ತವೆ. ಅದು ಕಾವ್ಯ. ಪ್ಯಾಬ್ಲೊ ನೆರೂಡ ಹೇಳುತ್ತಾನೆ.”
Read More