ಎನ್ನಯ ಹಕ್ಕಿಗಳ ಲೋಕ:ಮುನವ್ವರ್ ಪರಿಸರ ಕಥನ
“ಕೆಂಪು ಹಳದಿ ಮಿಶ್ರಿತ ಬಣ್ಣ ಬಣ್ಣದ ಹಾವೊಂದು ಗೂಡಿರುವ ಬಳಿಯ ಕೊಂಬೆಯಲ್ಲಿ ನೇತಾಡುತ್ತಿತ್ತು.ಹಾವು ಸಪೂರವಾಗಿದ್ದರೂ ಅದರ ಉದ್ದ ಮತ್ತು ಮೈಮೇಲಿನ ಬಣ್ಣ ನನ್ನನ್ನು ಬೆವರಿಸಿತು.ಹಾವು ಮೆಲ್ಲಗೆ ಅತ್ತಿತ್ತ ನೋಡುತ್ತಾ ಗೂಡಿನ ಬಳಿ ಹರಿಯಿತು.”
Read MorePosted by ಮುನವ್ವರ್, ಜೋಗಿಬೆಟ್ಟು | Sep 13, 2018 | ಸರಣಿ |
“ಕೆಂಪು ಹಳದಿ ಮಿಶ್ರಿತ ಬಣ್ಣ ಬಣ್ಣದ ಹಾವೊಂದು ಗೂಡಿರುವ ಬಳಿಯ ಕೊಂಬೆಯಲ್ಲಿ ನೇತಾಡುತ್ತಿತ್ತು.ಹಾವು ಸಪೂರವಾಗಿದ್ದರೂ ಅದರ ಉದ್ದ ಮತ್ತು ಮೈಮೇಲಿನ ಬಣ್ಣ ನನ್ನನ್ನು ಬೆವರಿಸಿತು.ಹಾವು ಮೆಲ್ಲಗೆ ಅತ್ತಿತ್ತ ನೋಡುತ್ತಾ ಗೂಡಿನ ಬಳಿ ಹರಿಯಿತು.”
Read MorePosted by ಮುನವ್ವರ್, ಜೋಗಿಬೆಟ್ಟು | Aug 29, 2018 | ದಿನದ ಅಗ್ರ ಬರಹ |
“ಮಳೆಗಾಲವಲ್ಲದ ದಿನಗಳಲ್ಲೂ ಆ ಬೇರಿನೆಡೆಯಲ್ಲಿರುವ ಒರತೆ ಕಲ್ಲಮೇಲಿಂದ ಹಾದು ಸಣ್ಣ ಜೋಗವನ್ನು ನಿರ್ಮಿಸುತ್ತದೆ. ಅದರ ಎಡಕ್ಕೆ ಬೇರೊಂದಿಷ್ಟು ನೀರು ಮಳೆಯ ರೂಪದಲ್ಲೇ ಹರಿದು ಒಂದುಗೂಡಿ ರಭಸವಾಗಿ ಮುನ್ನುಗ್ಗುತ್ತದೆ. ನೀರು ಬೀಳುವ ರಭಸಕ್ಕೆ ಅಲ್ಲಿ ಸಣ್ಣ ಕೊರಕಲು ನಿರ್ಮಿತವಾಗಿದೆ. ಶಾಂತ ಪರಿಸರ. ಮೇಲ್ಭಾಗಕ್ಕೆ ಬಿದಿರಿನ ಮರಗಳು ಗಾಳಿಗೆ ಬಾಗುತ್ತ ಸಣ್ಣಗೆ ಕೀರಲುಗುಟ್ಟುತ್ತಲೇ ಇರುತ್ತವೆ. ನೀರಿನ ಜುಳು ಜುಳು ನಿನಾದಕ್ಕೆ ಸುಂದರ ಸಣ್ಣ ಜಲಪಾತ ಸಾಕ್ಷಿಯಾಗುತ್ತದೆ.”
ಮುನವ್ವರ್ ಜೋಗಿಬೆಟ್ಟು ಬರೆಯುವ ಪರಿಸರದ ಕಥೆಗಳು.
Posted by ಮುನವ್ವರ್, ಜೋಗಿಬೆಟ್ಟು | May 29, 2018 | ಸರಣಿ |
“ಅದೊಂದು ತೋತಾಪುರಿ ಮಾವಿನ ಮರ. ನನ್ನಜ್ಜನ ತಮ್ಮನ ಸುಪರ್ದಿಯಲ್ಲಿತ್ತು. ಆದರೆ ನನಗೆಂದೂ ಒಂದೇ ಒಂದು ಹಣ್ಣು ಬಿದ್ದು ಸಿಕ್ಕಿದ ನೆನಪಿಲ್ಲ. ಸೂರ್ಯನ ಬೆಳಕು ಆ ಪ್ರದೇಶಕ್ಕೆ ಸರಿಯಾಗಿ ಬೀಳುತ್ತಿರಲಿಲ್ಲ. ಅ ಪ್ರದೇಶ ನಿತ್ಯವೂ ನೆರಳಲ್ಲೇ ಇರುತ್ತಿತ್ತು. “
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್ ಸ್ಟೋರ್ಸ್ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…
Read More