ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

“ಹೆಜ್ಜೆಗಳ ದಾರಿ ಎಳೆದ ಮೋಡಗಳೆಲ್ಲ
ಮಳೆಯಾಗಿ ಮರೆಯಾಗಿವೆ
ಸುಡುವ ಬಿಸಿಲಿನ ಸೂರ್ಯ
ಸರಿದಂತೆ ಹೊರಳುವ ನೆರಳಿನ ದಿಕ್ಕು,
ನಕ್ಷತ್ರಗಳ ಬೆಳಕು ಹೇಳುವ ದಾರಿ
ತಿಳಿಯುವುದು ಹೇಗೆ?”- ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

Read More