ನಾಗರಾಜ್ ನವೀಮನೆ ಪುಸ್ತಕಕ್ಕೆ ಕೃಪಾಕರ ಸೇನಾನಿ ಬರೆದ ಮುನ್ನುಡಿ
“ಈ ಎಲ್ಲಾ ಕರಾಳ ಅಧ್ಯಾಯಗಳನ್ನು ತಿಳಿದಿದ್ದರಿಂದ ಸಾಕಾನೆಗಳ ಬಗ್ಗೆಯಾಗಲಿ, ಮಾವುತರ ಬಗ್ಗೆಯಾಗಲಿ ನಮಗೆ ಹೆಚ್ಚು ಆಸಕ್ತಿ ಮೂಡಿರಲಿಲ್ಲ. ಆದರೆ, ಮಾವುತ ಮಾರ ಮತ್ತು ಮುದುಮಲೈ ಆನೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾಗ ನಮ್ಮ ನಿಲುವು ಸ್ವಲ್ಪ ಬದಲಾಯಿತು. ಮುದುಮಲೈ ಆನೆ ತಮಿಳುನಾಡಿನ ಮುದುಮಲೈ ಕಾಡಿನ ಸಾಕಾನೆ ಶಿಬಿರದಲ್ಲಿದ್ದ ಒಂದು ಅಪರೂಪದ ಆನೆ.”
Read More