ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More